ಉಚಿತ ಆರೋಗ್ಯ ತಪಾಸಣಾ ಶಿಬಿರಸಿದ್ದಾಪುರ, ಮಾ. ೭: ನಲ್ವತ್ತೇಕರೆ ಶ್ರೀ ವಿನಾಯಕ ಸೇವಾ ಸಮಿತಿ ಹಾಗೂ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಸುಳ್ಯ ಕೆವಿಜಿ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು
ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡೆ ಪೂರಕ ವೀರಾಜಪೇಟೆ, ಮಾ. ೭: ಮಾನಸಿಕ ಹಾಗೂ ದೈಹಿಕ ಆರೋಗ್ಯ ಸಮತೋಲನವನ್ನು ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ ಲತೀಫ್ ಹೇಳಿದರು. ೨ನೇ ವರ್ಷದ
ವಿವಿಧ ವಸ್ತುಗಳ ಮಾರಾಟ ಮತ್ತು ವಸ್ತು ಪ್ರದರ್ಶನ ಮೇಳಮಡಿಕೇರಿ, ಮಾ. ೭: ಕೊಡಗು ಜಿಲ್ಲಾ ಪಂಚಾಯಿತಿ ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯ ವತಿಯಿಂದ ನಗರದ ಬಾಲ ಭವನದ ಆವರಣದಲ್ಲಿ ಜಿಲ್ಲೆಯ ಸ್ವ ಸಹಾಯ ಸಂಘಗಳ ಸದಸ್ಯರು ತಯಾರಿಸಿರುವ
ಕೊಡಿಮರ ಪ್ರತಿಷ್ಠಾಪನೆಗೋಣಿಕೊಪ್ಪ ವರದಿ, ಮಾ. ೭: ಪೊನ್ನಂಪೇಟೆ ತಾಲೂಕಿನ ಕಿರುನಾಲ್ಕುನಾಡು ಮತ್ತೂರು ಶ್ರೀ ಭೂತನಾಥ ಅಯ್ಯಪ್ಪ ದೇವರ ದೇವಸ್ಥಾನದಲ್ಲಿ ಕೊಡಿಮರ ಪ್ರತಿಷ್ಠಾಪನೆ ಕಾರ್ಯ ನೆರವೇರಿತು. ರೂ. ೧೫ ಲಕ್ಷ ವೆಚ್ಚದಲ್ಲಿ
ಇಂದು ಶಿವರಾತ್ರಿ ಆಚರಣೆಕುಶಾಲನಗರ, ಮಾ. ೭: ಕುಶಾಲನಗರ ಮುಳ್ಳುಸೋಗೆ ಗ್ರಾಮ ವ್ಯಾಪ್ತಿಯ ಬಸವೇಶ್ವರ ಬಡಾವಣೆ ಬಯಲು ಬಸವೇಶ್ವರ ದೇವಸ್ಥಾನ ಸಮಿತಿಯ ೧೫ನೇ ವರ್ಷದ ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮ ಮತ್ತು ೨೦೨೩-೨೪