ಉಪಾಧ್ಯಾಯರ ಸಹಕಾರ ಸ್ಟೊರ್ಸ್ ಶತಮಾನೋತ್ಸವವೀರಾಜಪೇಟೆ, ಮಾ. ೭: ಕೊಡಗು ಉಪಾಧ್ಯಾಯರ ಸಹಕಾರ ಸ್ಟೊರ‍್ಸ್ ಮತ್ತು ಮುದ್ರಣಾಲಯ ನಿಯಮಿತ ಸಂಸ್ಥೆಯ ಶತಮಾನೋತ್ಸವ ಸಮಾರಂಭ ತಾ.೧೦ ರಂದು ವೀರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ಪೂರ್ವಾಹ್ನ
ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆಮಡಿಕೇರಿ, ಮಾ. ೭: ನಗರದಲ್ಲಿ ತಾ. ೮ರಂದು (ಇಂದು) ನಡೆಯುವ ಜನರಲ್ ತಿಮ್ಮಯ್ಯ ಪ್ರತಿಮೆ ಅನಾವರಣ ಸಮಯದಲ್ಲಿ ಸುಗಮ ವಾಹನ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ
ಬಿಸಿಲಬೇಗೆ ಒಣಗುತ್ತಿರುವ ಕಾಫಿ ಕರಿಮೆಣಸು ಬಳ್ಳಿಗಳು (ಕೆ.ಎಂ ಇಸ್ಮಾಯಿಲ್ ಕಂಡಕರೆ) ಮಡಿಕೇರಿ, ಮಾ. ೬: ಕಾವೇರಿ ತವರು ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಏತನ್ಮಧ್ಯೆ ಬಿಸಿಲ ಬೇಗೆಗೆ ಕಾಫಿ ಗಿಡಗಳು,
ದರೋಡೆ ಪ್ರಕರಣ ಮತ್ತೆ ಮೂವರ ಬಂಧನ ಮಡಿಕೇರಿ, ಮಾ. ೬: ದಕ್ಷಿಣ ಕೊಡಗಿನ ದೇವರಪುರದ ರಾಜ್ಯ ಹೆದ್ದಾರಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬAಧಿಸಿದAತೆ ಮತ್ತೇ ಮೂರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರ ಸಂಖ್ಯೆ
ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ ಮಡಿಕೇರಿ, ಮಾ. ೬: ರಾಜ್ಯದ ಕಾಂಗ್ರೆಸ್ ಸರ್ಕಾರ ಭಯೋತ್ಪಾದನಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಆರೋಪಿಸಿ ಜಿಲ್ಲೆಯ ಭಯೋತ್ಪಾದನಾ ಹೋರಾಟ ಸಮಿತಿ ವತಿಯಿಂದ ನಗರದ ಜನರಲ್ ತಿಮ್ಮಯ್ಯ