ಕೂಡುಮಂಗಳೂರುವಿಶೇಷಚೇತನರ ಗ್ರಾಮ ಸಭೆಕೂಡಿಗೆ, ಮಾ. ೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಶೇಷಚೇತನರ ಗ್ರಾಮ ಸಭೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಧ್ಯಕ್ಷ
ಕೂಡಿಗೆಯಲ್ಲಿ ಅಂಜೆಲಾ ನರ್ಸರಿ ಹಬ್ಬಕೂಡಿಗೆ, ಮಾ. ೧: ಕೂಡಿಗೆಯಲ್ಲಿರುವ ಅಂಜೆಲಾ ವಿದ್ಯಾನಿಕೇತನ ವಿದ್ಯಾಸಂಸ್ಥೆಯ ವತಿಯಿಂದ ಅಂಜಲ ನರ್ಸರಿ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಅಂಜೆಲಾ ವಿದ್ಯಾನಿಕೇತನ ಸಂಸ್ಥೆಯ ಮುಖ್ಯಸ್ಥೆ ಸಿಸ್ಟರ್ ರೇಖಾ ಫರ್ನಾಂಡೀಸ್
ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಸಮಸ್ಯೆಗಳ ಬಗ್ಗೆ ಚರ್ಚೆಕೊಡ್ಲಿಪೇಟೆ, ಮಾ. ೧: ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿನಲ್ಲಿ ಆಯೋಜನೆ ಗೊಂಡಿದ್ದ ವಿವಿಧ ಇಲಾಖಾಧಿ ಕಾರಿಗಳನ್ನು ಒಳಗೊಂಡ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ
ಕಾಡ್ಗಿಚ್ಚು ಅರಿವು ಜಾಗೃತಿಸಿದ್ದಾಪುರ, ಮಾ. ೧: ಮಾಲ್ದಾರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಕಾಡ್ಗಿಚ್ಚಿನಿಂದ ವನ್ಯಜೀವಿಗಳು ಹಾಗೂ ಪರಿಸರಕ್ಕೆ ಆಗುವ ಅನಾಹುತಗಳ ಕುರಿತು ಜಾಗೃತಿ ಮೂಡಿಸಲು ಬೀದಿ ನಾಟಕ ಆಯೋಜಿಸಲಾಗಿತ್ತು. ಕುಶಾಲನಗರದ
ಎಡಪಾಲ ಸೂಪರ್ ಲೀಗ್ ಫುಟ್ಬಾಲ್ ದಿ ಟೈಗರ್ಸ್ ಚಾಂಪಿಯನ್ಚೆಯ್ಯAಡಾಣೆ, ಮಾ. ೧: ಎಡಪಾಲ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಎಡಪಾಲ ಸೂಪರ್ ಲೀಗ್ ಫುಟ್ಬಾಲ್ ಪಂದ್ಯದಲ್ಲಿ ದಿ ಟೈಗರ್ಸ್ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ಬುಗಂಬೊ ತಂಡ