ದ್ವಿತೀಯ ಪಿಯುಸಿ ಪರೀಕ್ಷೆ ಬಸ್ ವ್ಯವಸ್ಥೆ ಕಲ್ಪಿಸಲು ಸೂಚನೆಮಡಿಕೇರಿ, ಫೆ. ೨೬: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ ೧ ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಬಸ್ ವ್ಯವಸ್ಥೆ ಕಲ್ಪಿಸಲು ಕೆಎಸ್‌ಆರ್‌ಟಿಸಿ ಮಡಿಕೇರಿ
ಸಂಪನ್ನಗೊAಡ ಪಯ್ಯವೂರ್ ಹಬ್ಬಚೆಯ್ಯಂಡಾಣೆ, ಫೆ. ೨೬: ಕೊಡಗಿನ ನಂಟು ಹೊಂದಿರುವ ಕೇರಳದ ಪಯ್ಯವೂರ್ ಹಬ್ಬ ಇತ್ತೀಚೆಗೆ ಸಂಪನ್ನಗೊAಡಿತು. ಕೇರಳದ ಪಯ್ಯವೂರ್ ಈಶ್ವರ ದೇವರಿಗೂ ಕೊಡಗಿಗೂ ಎಲ್ಲಿಲ್ಲದ ನಂಟು. ಪುರಾತನ ಕಾಲದಲ್ಲಿ ಕೇರಳದಲ್ಲಿ
‘ಎಲ್ಲರೂ ಪರಸ್ಪರ ಸೌಹಾರ್ದತೆ ಸಾಮರಸ್ಯದಿಂದ ಬದುಕಬೇಕು’ಚೆಯ್ಯಂಡಾಣೆ, ಫೆ. ೨೬: ಈ ನೆಲದಲ್ಲಿ ಹುಟ್ಟಿದ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆ ಸಾಮರಸ್ಯದಿಂದ ಬದುಕಬೇಕು ಎಂದು ಮಡಿಕೇರಿ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೇರವಂಡ
ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಅಧ್ಯಾತ್ಮಿಕ ಚಿತ್ರಗಳ ಪ್ರದರ್ಶನ ವೀರಾಜಪೇಟೆ, ಫೆ. ೨೬: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ವೀರಾಜಪೇಟೆ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಜ್ಞಾನ ಗಂಗಾ ಭವನ ವತಿಯಿಂದ ೮೮ನೇ ತ್ರಿಮೂರ್ತಿ ಶಿವ ಜಯಂತಿ
ಸರ್ಕಾರಿ ನೌಕರರ ಕ್ರೀಡಾಕೂಟ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪಕೂಡಿಗೆ, ಫೆ. ೨೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಕೊಡಗು ಜಿಲ್ಲಾ ಶಾಖೆ ಹಾಗೂ ಸೋಮವಾರಪೇಟೆ