ಹಳೆಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ

*ಗೋಣಿಕೊಪ್ಪ, ಫೆ. ೨೫: ಪೊನ್ನಂಪೇಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ೮ನೇ ವಾರ್ಷಿಕ ಮಹಾಸಭೆ ಶಾಲೆಯ ಶತಮಾನೋತ್ಸವ ಸಭಾಂಗಣದಲ್ಲಿ ಮೂಕಳೇರ ಕುಶಾಲಪ್ಪ ಅಧ್ಯಕ್ಷತೆಯಲ್ಲಿ

ತನಲ್ ಆಶ್ರಮಕ್ಕೆ ಗಾಲಿ ಕುರ್ಚಿ ವಿತರಣೆ

ಮಡಿಕೇರಿ, ಫೆ. ೨೫: ನಗರದ ತನಲ್ ಆಶ್ರಮಕ್ಕೆ ರೋಟರಿ ಮಡಿಕೇರಿ ವುಡ್ಸ್ನಿಂದ ಗಾಲಿ ಕುರ್ಚಿಯನ್ನು ವಿತರಿಸಲಾಯಿತು. ಈ ಸಂದರ್ಭ ವುಡ್ಸ್ ಅಧ್ಯಕ್ಷರಾದ ವಸಂತ್ ಕುಮಾರ್ ಮಾತನಾಡಿ, ರೋಟರಿ ವತಿಯಿಂದ

ಮಡಿಕಟ್ಟೆ ನಿರ್ಮಾಣಕ್ಕೆ ಅಗತ್ಯ ಕ್ರಮ ಅನಿತಾ ಪೂವಯ್ಯ

ಮಡಿಕೇರಿ, ಫೆ. ೨೫ : ನಗರದ ದಾಸವಾಳ ರಸ್ತೆಯ ವೀರಭದ್ರ ಮುನೇಶ್ವರ ದೇವಾಲಯ ಬಳಿ ಮಡಿಕಟ್ಟೆ ನಿರ್ಮಿಸುವ ಸಂಬAಧ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ನಗರಸಭೆ

ಅರಣ್ಯ ಕಾಲೇಜು ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಎ ಎಸ್ ಪೊನ್ನಣ್ಣ

ಪೊನ್ನಂಪೇಟೆ, ಫೆ. ೨೫: ಅರಣ್ಯ ಶಾಸ್ತç ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆ ಹುದ್ದೆಯಲ್ಲಿ ಶೇ.೧೦೦ ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ, ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ ೧೭