ನಾಟ್ಯಾಂಜಲಿ ನೃತ್ಯ ಸಂಸ್ಥೆ ಅಂರ್ರಾಷ್ಟಿçÃಯ ಮಟ್ಟಕ್ಕೆ ಆಯ್ಕೆ ಮಡಿಕೇರಿ, ಫೆ. ೨೪: ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ಹಾಗೂ ಏಷ್ಯಾನ್ ಸ್ಪೋರ್ಟ್ಸ್ ಡ್ಯಾನ್ಸ್ ಕೌನ್ಸಿಲ್ ವತಿಯಿಂದ ಜಮ್ಮು ಕಾಶ್ಮೀರದಲ್ಲಿ ನಡೆದ ರಾಷ್ಟçಮಟ್ಟದ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್‌ಶಿಪ್
ಕೊಳಕೇರಿ ಕೋಕೇರಿ ರಸ್ತೆ ದುಸ್ಥಿತಿ ಉಪವಾಸ ಸತ್ಯಾಗ್ರಹ ಎಚ್ಚರಿಕೆ ಮಡಿಕೇರಿ, ಫೆ. ೨೪: ಕಳೆದ ೨ ದಶಕಗಳಿಂದ ಹದಗೆಟ್ಟಿರುವ ಕೊಳಕೇರಿ - ಕೋಕೇರಿ ರಸ್ತೆ ದುರಸ್ತಿಗೆ ಆಗ್ರಹಿಸಿರುವ ಗ್ರಾಮಸ್ಥರು ಮಾರ್ಚ್ ೧೦ರೊಳಗೆ ಸೂಕ್ರ ಕ್ರಮಕೈಗೊಳ್ಳದಿದ್ದಲ್ಲಿ ಮಾ. ೧೧
ಸ್ಕೂಟರ್ ಜೀಪು ನಡುವೆ ಡಿಕ್ಕಿ ಚಾಲಕ ಗಂಭೀರ ಗೋಣಿಕೊಪ್ಪಲು, ಫೆ. ೨೪ : ಅಪಘಾತ ಸಂಭವಿಸಿದ ವೇಳೆ ಬಹುತೇಕ ಮಂದಿ ಸ್ಥಳದಲ್ಲಿದ್ದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಹಿಂದೇಟು ಹಾಕುವುದು ಸಹಜ. ಆದರೆ ಗೋಣಿಕೊಪ್ಪಲುವಿನ ಸಮಾಜ ಸೇವಕಿ ಕೊಟ್ಟಂಗಡ
ಗ್ರಾಮಸ್ಥರ ಸಮಸ್ಯೆಯನ್ನು ಸ್ಥಳದಲ್ಲಿಯೇ ಬಗೆಹರಿಸಿದ ಎಎಸ್ ಪೊನ್ನಣ್ಣಮಡಿಕೇರಿ, ಫೆ. ೨೪: ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಮನ್ವಯತೆಯ ಕೊರತೆಯಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿ ಸಮಸ್ಯೆಯನ್ನು ಸ್ಥಳದಲ್ಲಿಯೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕೆಎಸ್ಮೂರ್ತಿ ಕುಶಾಲನಗರ, ಫೆ. ೨೪: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಕುಶಾಲನಗರದ ಕೆ.ಎಸ್.ಮೂರ್ತಿ ಅವರನ್ನು ನೇಮಕ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ವಚನ