ಹುದಿಕೇರಿ ಪ್ಯಾಕ್ಸ್ಗೆ ಚುನಾವಣೆ ನಡೆಸುವಂತೆ ಆಗ್ರಹ

ಮಡಿಕೇರಿ, ಫೆ. ೨೩: ದಕ್ಷಿಣ ಕೊಡಗಿನ ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ (ಪ್ಯಾಕ್ಸ್) ಚುನಾವಣೆ ನಡೆಸುವಂತೆ ಆಗ್ರಹಿಸಿ ನಗರದ ಸಹಕಾರ ಸಂಘಗಳ ನಿಬಂಧಕರ ಕಚೇರಿ

ಹ್ಯಾಂಡ್ ರೈಟಿಂಗ್ ಸ್ಪರ್ಧೆಯಲ್ಲಿ ಪ್ರಥಮ

ಸಿದ್ದಾಪುರ, ಫೆ. ೨೩: ಎಸ್.ಎಸ್.ಎಫ್ ಸಂಘಟನೆ ವತಿಯಿಂದ ಆಂಧ್ರಪ್ರದೇಶದಲ್ಲಿ ನಡೆದ ರಾಷ್ಟಿçÃಯ ಮಟ್ಟದ ಸಾಹಿತ್ಯೋತ್ಸವದಲ್ಲಿ ಸೀನಿಯರ್ ವಿಭಾಗದ ಇಂಗ್ಲೀಷ್ ಹ್ಯಾಂಡ್ ರೈಟಿಂಗ್ ಸ್ಪರ್ಧೆಯಲ್ಲಿ ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ

ಚೆಟ್ಟಳ್ಳಿ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ‘ಎಲಿಫೆಂಟ್ ಬ್ಲಾಕ್’

ಚೆಟ್ಟಳ್ಳಿ, ಫೆ. ೨೩: ಪ್ರತಿನಿತ್ಯ ಸಂಜೆಯಾದೊಡನೆ ಕಾಡಾನೆಗಳ ಹಿಂಡು ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಹಣ್ಣಿನ ತೋಟಗಳಿಗೆ ಲಗ್ಗೆ ಇಟ್ಟು ನಾಶಪಡಿಸುತ್ತಿರುವ ಹಿನ್ನೆಲೆ ಇಂತಹ ಕೆಲವೊಂದು

ಶ್ರೀ ಕ್ಷೇತ್ರ ಕಲ್ಲಳ್ಳಿಮಠದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಶನಿವಾರಸAತೆ, ಫೆ. ೨೩: ಸಮೀಪದ ಕೊಡ್ಲಿಪೇಟೆಯ ಕಲ್ಲಳ್ಳಿಮಠ ಶ್ರೀ ಗುರುಪೀಠ ಹಾಗೂ ವೀರಶೈವ ಮಂಡಳಿ ಸಹಭಾಗಿತ್ವದಲ್ಲಿ ಶ್ರೀ ಕ್ಷೇತ್ರ ಕಲ್ಲಳ್ಳಿಮಠದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ.