ಮಹಾಶಿವರಾತ್ರಿ ಅಂಗವಾಗಿ ಕಾರ್ಯಕ್ರಮಗೋಣಿಕೊಪ್ಪಲು, ಫೆ. ೨೩: ಪೊನ್ನಂಪೇಟೆ ಕಾಟ್ರಕೊಲ್ಲಿಯ ಮಾತಾಯಿ ಪುರುಷ ಸ್ವ-ಸಹಾಯ ಸಂಘದ ವತಿಯಿಂದ ತಾ. ೮ ರಂದು ಮಹಾಶಿವರಾತ್ರಿ ಕಾರ್ಯಕ್ರಮವು ಪೊನ್ನಂಪೇಟೆ ಬಸ್ ನಿಲ್ದಾಣದ ಆವರಣದಲ್ಲಿ ನಡೆಯಲಿದೆ
ಮಡಿಕೇರಿಯಲ್ಲಿ ಸಂವಿಧಾನ ಜಾಗೃತಿ ಜಾಥಾಮಡಿಕೇರಿ, ಫೆ. ೨೩: ಸಂವಿಧಾನ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ ಕಳೆದ ೨೭ ದಿನಗಳಿಂದ ಹಮ್ಮಿಕೊಂಡಿರುವ ಜಾಗೃತಿ ಜಾಥಾ ಅಭಿಯಾನದ ‘ಸ್ತಬ್ಧಚಿತ್ರ’ ಒಳಗೊಂಡ ವಾಹನವನ್ನು ಬುಧವಾರ ನಗರದ
ಮಲ್ಲಳ್ಳಿ ಜಲಪಾತ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಸೋಮವಾರಪೇಟೆ, ಫೆ. ೨೩: ತಾಲೂಕು ಹೋಂ ಸ್ಟೇ ಅಸೋಸಿಯೇಷನ್ ನೇತೃತ್ವದಲ್ಲಿ ಆಯತನ ರೆಸಾರ್ಟ್ ಹಾಗೂ ಬೆಟ್ಟದಹಳ್ಳಿ ಗ್ರಾಮ ಪಂಚಾಯಿತಿ ಸಹಭಾಗಿತ್ವದಲ್ಲಿ ಪ್ರವಾಸಿ ತಾಣ ಮಲ್ಲಳ್ಳಿ ಜಲಪಾತದ ಪ್ರದೇಶದಲ್ಲಿ
ಲೋಕಸಭಾ ಚುನಾವಣೆ ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರಮಡಿಕೇರಿ, ಫೆ. ೨೩: ಲೋಕಸಭಾ ಚುನಾವಣೆ ಸಂಬAಧಿಸಿದAತೆ ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ, ಉಪ
ಚೆಯ್ಯಂಡಾಣೆ ಸರಕಾರಿ ಶಾಲೆಯಲ್ಲಿ ಮಕ್ಕಳ ಸಂತೆಚೆಯ್ಯAಡಾಣೆ, ಫೆ. ೨೩: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಮೇಳ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಕಲಿಕಾ ಚೇತರಿಕೆಯಲ್ಲಿ ಅಂಗವಾಗಿ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಹೊರತರುವ