ವನ್ಯಜೀವಿಗಳಿಗೆ ಕುಡಿಯುವ ನೀರಿಗಾಗಿ ಕೊಳವೆ ಬಾವಿ ನಿರ್ಮಾಣ ಚಿಂತನೆ ಕುಶಾಲನಗರ, ಫೆ. ೨೨: ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ವನ್ಯಜೀವಿಗಳಿಗೆ ಕುಡಿಯುವ ನೀರಿನ ಅನುಕೂಲಕ್ಕಾಗಿ ಕೊಳವೆ ಬಾವಿ ನಿರ್ಮಾಣ ಮಾಡುವ ಬಗ್ಗೆ ಅರಣ್ಯ ಇಲಾಖೆ ಚಿಂತನೆ ಹರಿಸಿದೆ ಎಂದು
ಬಾಲಕನ ಮೇಲೆ ಲೈಂಗಿಕ ಕಿರುಕುಳ ಆರೋಪಮಡಿಕೇರಿ, ಫೆ. ೨೨: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹೊದವಾಡ ಗ್ರಾಮದ ಜನಪ್ರತಿನಿಧಿ ಎಂ.ವೈ. ಮಾಹಿನ್‌ನನ್ನು ನಾಪೋಕ್ಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್
ಕೊಡವ ಭಾಷೆಯನ್ನು ೮ನೇ ಶೆಡ್ಯೂಲ್ಗೆ ಸೇರಿಸಲು ಸಿಎನ್ಸಿ ಒತ್ತಾಯಮಡಿಕೇರಿ, ಫೆ. ೨೨: ವಿಶ್ವರಾಷ್ಟç ಸಂಸ್ಥೆಯ ಅಂತರರಾಷ್ಟಿçÃಯ ಮಾತೃಭಾಷಾ ದಿನದಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು. ೨೦೨೪ರ ವಿಶ್ವ ಮಾತೃಭಾಷಾ
ಇಂದಿನಿAದ ಕುಂಜಿಲ ಪೈನರಿ ಮಖಾಂ ಉರೂಸ್ ಆರಂಭಚೆಯ್ಯAಡಾಣೆ, ಫೆ. ೨೨: ಇತಿಹಾಸ ಪ್ರಸಿದ್ಧ ಕುಂಜಿಲ ಪೈನರಿ ಮಖಾಂ ಉರೂಸ್ ಸಮಾರಂಭವು ತಾ.೨೩ರಿಂದ ೨೭ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪೈನರಿ
ಮುಖ್ಯಮಂತ್ರಿಯನ್ನು ಭೇಟಿಯಾದ ಗೋಣಿಕೊಪ್ಪ ಕೊಡವ ಸಮಾಜ ನಿಯೋಗ ವೀರಾಜಪೇಟೆ, ಫೆ. ೨೨: ಗೋಣಿಕೊಪ್ಪ ಕೊಡವ ಸಮಾಜದ ಸಮುದಾಯ ಭವನಕ್ಕೆ ಅನುದಾನ ಕೋರಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ