ಜಿಲ್ಲೆಗೆ ಆಗಮಿಸಿದ ‘ಕರ್ನಾಟಕಕ್ಕಾಗಿ ನಾವು’ ಜಾಥಾ

ಮಡಿಕೇರಿ, ಫೆ. ೨೧: ಸ್ವಚ್ಛ, ಪ್ರಾಮಾಣಿಕ, ಜನಪರ, ಪ್ರಾದೇಶಿಕ ರಾಜಕಾರಣದ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ರಾಷ್ಟç ಸಮಿತಿ ಪಕ್ಷದಿಂದ ಆರಂಭಗೊAಡ ‘ಕರ್ನಾಟಕಕ್ಕಾಗಿ ನಾವು’ ಘೋಷವಾಕ್ಯದ

ಪತ್ನಿ ಪರಾರಿ ಪತಿಯಿಂದ ದೂರು

ವೀರಾಜಪೇಟೆ, ಫೆ. ೨೧: ಮನೆಯಲ್ಲಿದ್ದ ವಿವಾಹಿತ ಮಹಿಳೆ ರಾತ್ರಿ ವೇಳೆ ಪರಾರಿಯಾಗಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಪತಿ ದೂರು ದಾಖಲಿಸಿದ್ದಾರೆ. ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ನಿವಾಸಿ ಅಶ್ರಫ್ ಎಂಬವರ

ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

ಹೆಬ್ಬಾಲೆ, ಫೆ. ೨೧: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೇವೆಯಿಂದ ನಿವೃತ್ತಿಗೊಂಡ ಶಿಕ್ಷಕರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು. ಹೆಬ್ಬಾಲೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೧೨ ವರ್ಷ ಸೇವೆ