ಫೋರ್ಬ್ಸ್ ಪಟ್ಟಿಯಲ್ಲಿ ರಶ್ಮಿಕಾಗೆ ಸ್ಥಾನ

ಮಡಿಕೇರಿ, ಫೆ. ೧೮: ಭಾರತೀಯ ಚಿತ್ರರಂಗದಲ್ಲಿ ಪ್ರಖ್ಯಾತಿ ಗಳಿಸುತ್ತಿರುವ ‘ನ್ಯಾಷನಲ್ ಕ್ರಶ್’ ಎಂದು ಕರೆಸಿಕೊಳ್ಳುವ ಕೊಡಗಿನ ರಶ್ಮಿಕಾ ಮಂದಣ್ಣ ಅವರ ಹಿರಿಮೆಗೆ ಮತ್ತೊಂದು ಗರಿಮೆ ಸೇರ್ಪಡೆ ಗೊಂಡಿದೆ.

ಶ್ಯಾಮಲಾಗೆ ವಾಲ್ ಆಫ್ ಫೇಮ್ ಪ್ರಶಸ್ತಿ

ಮಡಿಕೇರಿ, ಫೆ. ೧೮: ಬೆಂಗ ಳೂರಿನ ಲಲಿತ್ ಅಶೋಕ್ ಹೊಟೇಲ್‌ನಲ್ಲಿ ಇತ್ತೀಚೆಗೆ ಆಯೋ ಜಿತವಾಗಿದ್ದ ವಾಲ್ ಆಫ್ ಫೇಮ್- ೨೦೨೪ ಸ್ಪರ್ಧೆಯಲ್ಲಿ ಜಿಲ್ಲೆಯ ಬೆಕ್ಕೆಸೊಡ್ಲೂರುವಿನವರಾದ ಮಲ್ಲಮಾಡ ಶ್ಯಾಮಲಾ

ತೋಟಕ್ಕೆ ಆಕಸ್ಮಿಕ ಬೆಂಕಿ ಗಿಡಗಳು ಹಾನಿಸೋಮವಾರಪೇಟೆ

,ಫೆ.೧೮: ತಾಲೂಕಿನ ಗರ್ವಾಲೆ ಗ್ರಾಮದ ಗೀಜಿಗಂಡ ಸಂತೋಷ್ ಎಂಬವರ ಕಾಫಿ ತೋಟಕ್ಕೆ ಆಕಸ್ಮಿಕ ಬೆಂಕಿ ತಗಲಿ ಕಾಫಿ ಗಿಡಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ರಸ್ತೆ ಬದಿಯ ಕುರುಚಲು

ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ತಡೆಗೆ ಫೈಯರ್ ಲೈನ್ ಗುರುತು

ವರದಿ: ಪುತ್ತರಿರ ಕರುಣ್ ಕಾಳಯ್ಯ ಚೆಟ್ಟಳ್ಳಿ, ಫೆ. ೧೭ : ನಾಗರಹೊಳೆ ರಾಷ್ಟಿçÃಯ ಉದ್ಯಾನವನ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ಸಂಭವಿಸುವ ಕಾಡ್ಗಿಚ್ಚನ್ನು ನಿಯಂತ್ರಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಬೆಂಕಿ ರೇಖೆ