ಕಾನೂನು ಅರಿವು ಮಾಹಿತಿ ಕಾರ್ಯಾಗಾರಮಡಿಕೇರಿ, ಫೆ. ೧೬: ಸ್ವಸ್ಥ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳ ಪೋಷಕರಿಗಾಗಿ ವಿಶೇಷಚೇತನರ ಪಿತ್ರಾರ್ಜಿತ ಆಸ್ತಿ ಮೇಲಿನ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಜಿಲ್ಲೆಯ ನ್ಯಾಯಾಧೀಶರಾದ ಕೆ.ಬಿ.
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆಮಡಿಕೇರಿ, ಫೆ. ೧೬: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) ಮತ್ತು (ತೃತೀಯ ಲಿಂಗ ಪುರುಷ ಮತ್ತು
ಹೊಸತೋಟ ಶಾಲೆಗೆ ಪ್ರೊಜೆಕ್ಟರ್ ಕೊಡುಗೆಐಗೂರು, ಫೆ. ೧೬: ಹರದೂರು ಗ್ರಾಮ ಪಂಚಾಯಿತಿ ವತಿಯಿಂದ ಅಮೃತ ಗ್ರಾಮ ಯೋಜನೆ ಯಡಿಯಲ್ಲಿ ಸ್ಥಳೀಯ ಹೊಸತೋಟ ಸ.ಹಿ.ಪ್ರಾ. ಶಾಲೆಗೆ ಸ್ಮಾರ್ಟ್ ಕ್ಲಾಸ್ ಪ್ರೊಜೆಕ್ಟರನ್ನು ಕೊಡುಗೆಯಾಗಿ ನೀಡಲಾಯಿತು. ಸಮಾರಂಭವನ್ನು
ಗ್ಯಾರಂಟಿ ಯೋಜನೆಗಳ ಮುಂದುವರಿಕೆಯೊAದಿಗೆ ರಾಜಸ್ವ ಕೊರತೆಯ ರಾಜ್ಯ ಬಜೆಟ್ ಮಂಡನೆ೭.೫ ಲಕ್ಷ ಮನೆಗಳಿಗೆ ಕುಡಿಯುವ ನೀರು - ಘನ ತ್ಯಾಜ್ಯ ಸಂಸ್ಕರಣೆಗೆ ಒತ್ತು ನಗರ ಪ್ರದೇಶದ ಎಲ್ಲಾ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಮೃತ್ ೨.೦ ಕೇಂದ್ರ ಪುರಸ್ಕೃತ
ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಬಗ್ಗೆ ತರಬೇತಿ ಕಾರ್ಯಾಗಾರಮಡಿಕೇರಿ, ಫೆ. ೧೬: ಲೋಕಸಭಾ ಚುನಾವಣೆಗೆ ಸಂಬAಧಿಸಿದAತೆ ಎಫ್.ಎಸ್.ಟಿ., ಎಸ್.ಎಸ್.ಟಿ., ವಿ.ಎಸ್.ಟಿ. ಸೇರಿದಂತೆ ವಿವಿಧ ತಂಡಗಳಿಗೆ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ