ದಿಡ್ಡಳ್ಳಿ ಆಶ್ರಮ ಶಾಲೆಯ ೬೦ನೇ ವಾರ್ಷಿಕೋತ್ಸವಪಾಲಿಬೆಟ್ಟ, ಫೆ. ೯: ಆದಿವಾಸಿಗಳ ಅಭಿವೃದ್ಧಿ ಹಾಗೂ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದರ ಮೂಲಕ ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಇದನ್ನು ಸದುಪಯೋಗ ಪಡಿಸಿಕೊಂಡು ಸಮಾಜದ
ಛಲವಿದ್ದರೆ ಪ್ರತಿಭಾನ್ವಿತರಾಗಿ ಗುರುತಿಸಿಕೊಳ್ಳಲು ಸಾಧ್ಯಎಸ್‌ಪಿ ರಾಮರಾಜನ್ ಪಾಲಿಬೆಟ್ಟ, ಫೆ. ೯: ಸಾಧಿಸುವ ಛಲ ಇದ್ದರೆ ಪ್ರತಿಭಾನ್ವಿತರಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದ್ದು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಜಿಲ್ಲಾ ಎಸ್.ಪಿ.
ಮಾರ್ಚ್ ೯ ರಂದು ರಾಷ್ಟಿçÃಯ ಲೋಕ್ ಅದಾಲತ್ಮಡಿಕೇರಿ, ಫೆ. ೯: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ ೯ ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಶಿಕ್ಷಕರ ಪಾತ್ರ ಪ್ರಮುಖವಾದದ್ದು ಪೊನ್ನಣ್ಣನಾಪೋಕ್ಲು, ಫೆ. ೯: ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರ ಪ್ರಮುಖವಾದದ್ದು ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಸಮೀಪದ ಕಕ್ಕಬೆ ಕುಂಜಿಲ ಗ್ರಾಮದ (ಕುಂಜಿಲ ಪರಂಬು)
ತೊರೆನೂರಿನಲ್ಲಿ ವಿಶೇಷಚೇತನರ ಗ್ರಾಮ ಸಭೆಕಣಿವೆ, ಫೆ. ೯: ಇಲ್ಲಿಗೆ ಸಮೀಪದ ತೊರೆನೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ಷೆ ಶೋಭಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ಜರುಗಿತು. ವಿಶೇಷಚೇತನರಿಗೆ ಸಲ್ಲಬೇಕಾದ