ಗಾಳಿಬೀಡು ಕಡಮಕಲ್ಲು ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ಒತ್ತುಮಡಿಕೇರಿ, ಫೆ. ೭: ದಕ್ಷಿಣ ಕನ್ನಡ-ಕೊಡಗು ಜಿಲ್ಲೆಗಳ ಸಂಪರ್ಕ ಕಲ್ಪಿಸುವ ಗಾಳಿಬೀಡು-ಕಡಮಕಲ್ಲು- ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ವಿಶೇಷ ಗಮನ ನೀಡಲಾಗುವುದು ಎಂದು ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತç
ಕೊಡಗಿನ ಗಡಿಯಾಚೆಬಲೂಚಿಸ್ಥಾನದಲ್ಲಿ ಬಾಂಬ್ ಸ್ಫೋಟ-೨೫ ಸಾವು ನವದೆಹಲಿ, ಫೆ. ೭: ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೂ ಒಂದು ದಿನ ಮುನ್ನ ಬಲೂಚಿಸ್ಥಾನದ ಪ್ರಾಂತ್ಯದಲ್ಲಿ ಎರಡು ಬಾಂಬ್ ಸ್ಫೋಟ ಸಂಭವಿಸಿದ್ದು, ೨೫ ಮಂದಿ
ಸೈನಿಕ ಶಾಲೆಯ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದುಕುಶಾಲನಗರ, ಫೆ. ೭: ಕುಶಾಲನಗರ ಸಮೀಪದ ಕೂಡಿಗೆಯಲ್ಲಿರುವ ಕೊಡಗು ಸೈನಿಕ ಶಾಲೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪತ್ರಿಕಾ ಮಾಧ್ಯಮದ ಸಹಕಾರ ಸ್ಮರಣೀಯವಾಗಿದೆ ಎಂದು ಶಾಲೆಯ ಆಡಳಿತ
ಸೋಮವಾರಪೇಟೆ ಪಟ್ಟಣದಲ್ಲಿ ಸಂಚಾರ ನಿಯಮ ಸಡಿಲಿಸಿದ ಪೊಲೀಸ್ ಇಲಾಖೆಸೋಮವಾರಪೇಟೆ, ಫೆ. ೭: ಮೊದಲೇ ಪಾರ್ಕಿಂಗ್ ಸಮಸ್ಯೆಯಿಂದ ಕಿಷ್ಕಿಂಧೆಯAತಾಗಿರುವ ಸೋಮವಾರಪೇಟೆ ಪಟ್ಟಣದಲ್ಲಿನ ಸಂಚಾರ ನಿಯಮಗಳನ್ನು ಪೊಲೀಸ್ ಇಲಾಖೆ ಸಡಿಲಿಸಿರುವ ಪರಿಣಾಮ ವಾಹನಗಳು ಎಗ್ಗಿಲ್ಲದೆ ಸಂಚರಿಸುತ್ತಿವೆ. ಏಕಮುಖ ಸಂಚಾರ,
ಮಂದಿರದ ನಿರ್ಮಾಣದಿಂದ ಹೊಸ ಶಕೆ ಆರಂಭವಾದೀತೆಕಳೆದ ೬ ತಿಂಗಳಿAದ ಇಡೀ ದೇಶದಾದ್ಯಂತ ಬರೀ ರಾಮ ಮಂತ್ರದ ಕಂಪು ಇಡೀ ದೇಶದಾದ್ಯಂತ ಪಸರಿಸಿತು. ಜನವರಿ ತಿಂಗಳು ಅಂತು ಇಡೀ ದೇಶ ರಾಮಮಯಾ ಕೇಸರಿಮಾಂiÀiವಾಗಿತ್ತು ಅಂದರೆ