ಸಂಚಾರ ನಿಯಮ ಪಾಲಿಸಿ ಅಪಘಾತ ತಡೆಗಟ್ಟಿಸುಂಟಿಕೊಪ್ಪ, ಫೆ. ೭: ಇಲ್ಲಿನ ಜೆಸಿಐ ಸಂಸ್ಥೆ ವತಿಯಿಂದ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಕಾನೂನು ಮಾಹಿತಿ ಕಾರ್ಯಕ್ರಮ ಪೊಲೀಸ್ ಇಲಾಖೆಯಿಂದ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ
ಅಕಾಡೆಮಿಗಳ ಅಧ್ಯಕ್ಷ ಸ್ಥಾನಕ್ಕೆ ಕಸರತ್ತುಮಡಿಕೇರಿ, ಫೆ. ೭: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಫೆಬ್ರವರಿ ೧೬ ರೊಳಗೆ ಅಧ್ಯಕ್ಷರನ್ನು ನೇಮಕ ಮಾಡುವ
ಬೆನ್ನು ಹುರಿ ರೋಗಿಗಳಿಗೆ ಗಾಲಿ ಕುರ್ಚಿ ವಿತರಣೆಮಡಿಕೇರಿ, ಫೆ. ೭: ಸೇವಾ ಭಾರತಿ- ಸೇವಾಧಾಮ ಕೊಡಗು ವತಿಯಿಂದ ಮಡಿಕೇರಿಯ ವಿಕಾಸ್ ಜನಸೇವಾ ಟ್ರಸ್ಟ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋದಕ ಆಸ್ಪತ್ರೆ ಶ್ರೀ ಕಾವೇರಿ
ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರಮಡಿಕೇರಿ, ಫೆ. ೭: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ.೯ ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ತಾ. ೧೪ ರಂದು ಸೋಮ ವಾರಪೇಟೆ
ಬಸ್ ತಂಗುದಾಣ ಬಳಿ ಬೆಂಕಿ ಕುಶಾಲನಗರ, ಫೆ. ೭: ಕುಶಾಲ ನಗರ ರಸ್ತೆ ಸಾರಿಗೆ ಬಸ್ ನಿಲ್ದಾಣದ ಆವರಣದಲ್ಲಿ ಮಧ್ಯಾಹ್ನ ಏಕಾಏಕಿ ಬೆಂಕಿ ಕಂಡುಬAದು ಆತಂಕದ ಪರಿಸ್ಥಿತಿ ಸೃಷ್ಟಿಯಾಗಿತ್ತು. ಬಸ್ಸು ನಿಲ್ದಾಣದ ಆವರಣ ದಲ್ಲಿರುವ