ಹುದಿಕೇರಿ ಗ್ರಾಪಂನಲ್ಲಿ ಭ್ರಷ್ಟಾಚಾರದ ಆರೋಪ ಲೋಕಾಯುಕ್ತ ತನಿಖೆಗೆ ಒತ್ತಾಯ

ಗೋಣಿಕೊಪ್ಪಲು, ಫೆ. ೩: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದÀ ಎ.ಎಸ್. ಪೊನ್ನಣ್ಣರವರ ತವರು ಕ್ಷೇತ್ರವಾದ ಹುದಿಕೇರಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು, ಗ್ರಾಮ ಪಂಚಾಯಿತಿಯ

ಬೈಕ್ಗಳ ನಡುವೆ ಅಪಘಾತ ಓರ್ವನ ಸಾವು

ಸುಂಟಿಕೊಪ್ಪ, ಫೆ. ೩: ಸಮೀಪದ ಕೆದಕಲ್ ೭ನೇ ಮೈಲಿನ ರಾಷ್ಟಿçÃಯ ಹೆದ್ದಾರಿಯಲ್ಲಿ ಶನಿವಾರ ನಡೆದ ದ್ವಿಚಕ್ರ ವಾಹನಗಳ ನಡುವಿನ ಮುಖಾಮುಖಿ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವನ

ಜಿಲ್ಲೆಯಾದ್ಯಂತ ಗಣರಾಜ್ಯೋತ್ಸವ ಕೂಡುಮಂಗಳೂರು ಗ್ರಾಮ ಪಂಚಾಯಿತಿ

ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ೭೫ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಅಧ್ಯಕ್ಷ ಭಾಸ್ಕರ್ ನಾಯಕ್ ದಿನದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭ ಸದಸ್ಯೆ ಫಿಲೋಮಿನಾ, ಅಭಿವೃದ್ಧಿ ಅಧಿಕಾರಿ

ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ವಾರ್ಷಿಕೋತ್ಸವ

ಪೊನ್ನಂಪೇಟೆ, ಫೆ. ೩: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಎಲ್‌ಕೆಜಿಯಿಂದ ೭ನೇ ತರಗತಿವರೆಗಿನ ವಿದ್ಯಾರ್ಥಿ ಗಳಿಂದ ಮೂಡಿಬಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ