ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಮಡಿಕೇರಿ, ಫೆ. ೨: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಉಪ ನಿರ್ದೇಶಕರ ಭೇಟಿಕೂಡಿಗೆ, ಫೆ. ೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಕೇಂದ್ರದಲ್ಲಿರುವ ಮಹಿಳಾ ಪೌಷ್ಟಿಕ ಆಹಾರ ಉತ್ಪಾದನಾ ಕೇಂದ್ರಕ್ಕೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಕೊಡಗು ಮುಸ್ಲಿಂ ಕಪ್ ಶಟಲ್ ಪಂದ್ಯಾಟವೀರಾಜಪೇಟೆ, ಫೆ. ೨: ವೀರಾಜಪೇಟೆಯ ಫ್ರೆಂಡ್ಸ್ ತಂಡದಿAದ ಮಾರ್ಚ್ ೩ ರಂದು ಕೊಡಗು ಮುಸ್ಲಿಂ ಕಪ್ ಶಟಲ್ ಬ್ಯಾಡ್‌ಮಿಂಟನ್ ಕ್ರೀಡಾಕೂಟ ವೀರಾಜಪೇಟೆ ಜೂನಿಯರ್ ಕಾಲೇಜು ಆವರಣದಲ್ಲಿರುವ ಇಂಡೋರ್
ಕೂಡುಮಂಗಳೂರು ಗ್ರಾಪಂ ಲೆಕ್ಕ ಪರಿಶೋಧನೆ ಗ್ರಾಮಸಭೆಕೂಡಿಗೆ, ಫೆ. ೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೨-೨೩ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನೆಯ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷೆಯಲ್ಲಿ ಗ್ರಾ.ಪಂ.
ಅಂಬೇಡ್ಕರ್ ಚಿಂತನೆ ಮತ್ತು ತತ್ವಗಳನ್ನು ಅಳವಡಿಸಿಕೊಳ್ಳಲು ಕರೆಮಡಿಕೇರಿ, ಫೆ. ೨: ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹೇಳಿದಂತೆ ಇತಿಹಾಸವನ್ನು ಸೃಷ್ಟಿಸಬೇಕಾದರೆ ಡಾ. ಬಿ.ಆರ್. ಅಂಬೇಡ್ಕರ್ ಅವರ