ಏ ೩ ರಂದು ವೀರಾಜಪೇಟೆಯಲ್ಲಿ ಹನುಮ ಜಯಂತಿ

ವೀರಾಜಪೇಟೆ, ಮಾ. ೨೨: ವೀರಾಜಪೇಟೆಯಲ್ಲಿ ಪ್ರಥಮ ಬಾರಿಗೆ ಏಪ್ರಿಲ್ ೨ ರಂದು ಅದ್ದೂರಿ ಹನುಮ ಜಯಂತಿ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ಈ ಸಂಬAಧ ವೀರಾಜಪೇಟೆ ನಗರದಲ್ಲಿ ಅದ್ದೂರಿ ಶೋಭಾಯಾತ್ರೆ

ಬೈಕ್ ಕಳ್ಳತನ ಆರೋಪಿಗಳ ಬಂಧನ

ವೀರಾಜಪೇಟೆ, ಮಾ. ೨೨: ಮನೆ ಮುಂದೆ ನಿಲುಗಡೆಗೊಳಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳನ್ನು ವೀರಾಜಪೇಟೆ ನಗರದಲ್ಲಿ ಬಂಧಿಸಲಾಗಿದೆ. ನಾಪೋಕ್ಲು ಎಮ್ಮೆಮಾಡು ನಿವಾಸಿ. ಕೆ.ಎಂ. ಮಹಮ್ಮದ್

ಹನಫಿ ಮುಸ್ಲಿಮರಿಂದ ರಂಜಾನ್ ಆಚರಣೆ

ಮಡಿಕೇರಿ, ಮಾ. ೨೧; ಜಿಲ್ಲೆಯಾದ್ಯಂತ ಇಂದು ಹನಫಿ ಮುಸ್ಲಿಂ ಸಮುದಾಯದವರು ಪವಿತ್ರ ರಂಜಾನ್ ಹಬ್ಬ ಆಚರಿಸಿದರು. ಬೆಳಿಗ್ಗೆ ಮಸೀದಿಗಳಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ ಮೆರವಣಿಗೆ ಮೂಲಕ ಈದ್ಗಾ