ಜಿಲ್ಲೆಯ ಹಲವೆಡೆ ಶ್ರೀ ರಾಮ ಸ್ತುತಿ

ಮಡಿಕೇರಿ: ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ಇಲ್ಲಿನ ಸುದರ್ಶನ ಬಡಾವಣೆಯ ಮುನೀಶ್ವರ ದೇವಾಲಯ ಸಮಿತಿ ಮತ್ತು ಮುನೀಶ್ವರ ಯುವಕ ಸಂಘದ ವತಿಯಿಂದ ವಿವಿಧ ಕಾರ್ಯಕ್ರಮ ಜರುಗಿತು. ಸೋಮವಾರ

ಅಧ್ಯಕ್ಷರಾಗಿ ಶರವಣಕುಮಾರ್

ಕುಶಾಲನಗರ, ಜ. ೨೮: ಕುಶಾಲನಗರದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ವಿವಿಧೋದ್ದೇಶ ಸಹಕಾರ ಸಂಘದ ಮುಂದಿನ ಸಾಲಿನ ಅವಧಿಯ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಟಿ.ಆರ್.ಶರವಣಕುಮಾರ್ ಪುನರಾಯ್ಕೆ ಆಗಿದ್ದಾರೆ.

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ನಾಪೋಕ್ಲು, ಜ. ೨೮: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರುÀ ಶವವಾಗಿ ಪತ್ತೆಯಾಗಿದ್ದಾರೆ. ಮೂರ್ನಾಡು ನಿವಾಸಿ ಕೃಷಿ ಪತ್ತಿನ ಸಹಕಾರ ಸಂಘದ ಉದ್ಯೋಗಿ ದಿ. ಮುತ್ತಣ್ಣ ಅವರ ಪುತ್ರ ಪೂಣಚ್ಚ (೩೭)

ಸಿಎನ್ಸಿಯಿಂದ ಅಂತರರಾಷ್ಟಿçÃಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ

ಮಡಿಕೇರಿ, ಜ. ೨೮: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯ ಕೋಟೆ ಆವರಣ, ಪಾಡಿನಾಡಿನ ಯವಕಪಾಡಿಯ ನಾಲ್ ನಾಡ್ ಅರಮನೆ ಮತ್ತು ದೇವಟ್‌ಪರಂಬ್ ನರಮೇಧದ ಸ್ಮಾರಕ ಸ್ಥಳದಲ್ಲಿ