ಮಹಿಳೆ ಆತ್ಮಹತ್ಯೆನಾಪೋಕ್ಲು, ಜ. ೨೭: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ನೆಲಜಿ ಗ್ರಾಮದಲ್ಲಿ ಶನಿವಾರ ನಡೆದಿದೆ. ನೆಲಜಿ ಗ್ರಾಮದ ಮುಂಡAಡ ಪ್ರಭು ಪೆಮ್ಮಯ್ಯ ಅವರ ಪತ್ನಿ
ಮಹಿಳೆಯರು ತಮ್ಮ ರಕ್ಷಣೆ ತಾವೇ ಮಾಡಿಕೊಳ್ಳಬೇಕು ಮಡಿಕೇರಿ, ಜ. ೨೭: ಸಮಾಜದಲ್ಲಿ ಮಹಿಳೆಯರು ಸಂಕಷ್ಟಕ್ಕೀಡಾಗುವ ಸಂದರ್ಭದಲ್ಲಿ ತಮ್ಮ ರಕ್ಷಣೆಯನ್ನು ಜಾಣ್ಮೆಯೊಂದಿಗೆ ತಾವೇ ಮಾಡಿಕೊಳ್ಳಬೇಕೆಂದು ಸಾಹಿತಿ, ಸೊಮವಾರಪೇಟೆ ತಾಲೂಕು ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಕುದುಕುಳಿ
ಶತಮಾನೋತ್ಸವ ಲಾಂಛನ ಬಿಡುಗಡೆ *ಗೋಣಿಕೊಪ್ಪ, ಜ. ೨೭: ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆಯ ಲಾಂಛನವನ್ನು ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅನಾವರಣಗೊಳಿಸಿದರು. ಸರ್ಕಾರಿ ಮಾದರಿ ಪ್ರಾಥಮಿಕ
ಹಿಂದೂ ಮಲಯಾಳಿ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆಮಡಿಕೇರಿ, ಜ. ೨೭: ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮುದಾಯದ ನಡುವೆ ಲೀಗ್ ಮಾದರಿಯ ಫುಟ್ಬಾಲ್ ಪಂದ್ಯಾವಳಿಗೆ ಮರಗೋಡಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ
ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾಗಿ ಲೋಕನಾಥ್ಮಡಿಕೇರಿ, ಜ. ೨೭: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾಗಿ ಬಳಗದ ಹಿರಿಯ ಸದಸ್ಯ ಲೋಕನಾಥ್ ಅಮೆಚೂರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಎಂ.ಇ.ಮೊಹಿದ್ದೀನ್, ರೇವತಿ ರಮೇಶ್, ಪ್ರಧಾನ