ಕೊಡಗಿನ ಗಡಿಯಾಚೆ

ಕರ್ತವ್ಯ ಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟçಪತಿ ನವದೆಹಲಿ, ಜ. ೨೬: ರಾಷ್ಟç ರಾಜಧಾನಿ ನವದೆಹಲಿಯಲ್ಲಿ ೭೫ನೇ ಗಣರಾಜ್ಯೋತ್ಸವ ಪ್ರಯುಕ್ತ ಕರ್ತವ್ಯ ಪಥದಲ್ಲಿ ರಾಷ್ಟçಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ

ದೇವಾಲಯದ ಜಾಗದಲ್ಲೇ ಜ್ಞಾನವಾಪಿ ಮಸೀದಿ ನಿರ್ಮಾಣ ಪುರಾತತ್ವ ಇಲಾಖೆಯ ವರದಿ

ಕೋವರ್‌ಕೊಲ್ಲಿ ಇಂದ್ರೇಶ್ ವಾರಣಾಸಿ, ಜ. ೨೬: ಕೋರ್ಟ್ ಆದೇಶದ ಮೇರೆಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷಾ ವರದಿಯು ದೇವಾಲಯದ ಜಾಗದಲ್ಲೇ ಮಸೀದಿಯನ್ನು ನಿರ್ಮಿಸಿರುವುದನ್ನು ಖಚಿತಪಡಿಸಿದೆ. ಕಳೆದ

ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ವಿಪ್ರ ಕ್ರೀಡಾಕೂಟ

ಮಡಿಕೇರ, ಜ. ೨೬: ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಆಯೋಜಿತ ೨ನೆ ವರ್ಷದ ವಿಪ್ರ ಕ್ರೀಡಾಕೂಟದ ಅಂಗವಾಗಿ ಮಡಿಕೇರಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಇಂದು ಚಾಲನೆ ದೊರಕಿತು.