ಅರೆಭಾಷಿಕ ಗೌಡ ವಧು ವರರ ಸಮಾವೇಶಮಡಿಕೇರಿ, ಜ. ೨೨: ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಅರೆಭಾಷಿಕ ಗೌಡ ಜನಾಂಗ ಬಾಂಧವರ ವಧು-ವರರ ಸಮಾವೇಶ ಫೆ.೧೧ ರಂದು ನಡೆಯಲಿದೆ. ಅಂದು ಬೆಳಿಗ್ಗೆ ೯.೩೦
ಜಿಲ್ಲೆಯಾದ್ಯಂತ ಶ್ರೀರಾಮನನ್ನು ಸ್ಮರಿಸಿದ ಭಕ್ತಗಣ ಕುಶಾಲನಗರ : ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಕುಶಾಲನಗರದ ಪಟ್ಟಣ ಹಾಗೂ ಸುತ್ತಮುತ್ತ ವ್ಯಾಪ್ತಿಯಲ್ಲಿ ಸಂಭ್ರಮದ ವಾತಾವರಣ ಕಂಡುಬAದಿತ್ತು. ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ದೇವಾಲಯಗಳಲ್ಲಿ ಹೋಮ

ಚೆಯ್ಯಂಡಾಣೆಯಲ್ಲಿ ಕೆಡಿಪಿ ಸಭೆ ಚೆಯ್ಯಂಡಾಣೆ, ಜ. ೨೨: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿಯ ಕೆ.ಡಿ.ಪಿ. ಸಭೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ
ಡಿಸಿಸಿ ಬ್ಯಾಂಕ್ ಶತಮಾನೋತ್ಸವ ಸಂಭ್ರಮ ಮಡಿಕೇರಿಯಲ್ಲಿ ಸಹಕಾರಿಗಳ ಸಮ್ಮಿಲನಮಡಿಕೇರಿ, ಜ. ೨೧: ಸದಾ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಮಂಜಿನ ನಗರಿ ಮಡಿಕೇರಿ ಇಂದು ಸಹಕಾರಿಗಳ ಸಮ್ಮಿಲನಕ್ಕೆ ಸಾಕ್ಷಿಯಾಯಿತು. ಜಿಲ್ಲೆಯ ಮೂಲೆ ಮೂಲೆಗಳಿಂದ ಸಹಕಾರಿ ಕ್ಷೇತ್ರದಲ್ಲಿ ದುಡಿದವರು,