ಸಿದ್ದರಾಮಯ್ಯಗೆ ದಲಿತ ರತ್ನ ಪ್ರಶಸ್ತಿಮಡಿಕೇರಿ, ಜ. ೧೯: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ. ಕೃಷ್ಣಪ್ಪ ಸ್ಥಾಪಿತ) ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ದಲಿತ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ
ಕನಿಷ್ಟ ವೇತನ ಪಿಂಚಣಿ ಸೌಲಭ್ಯಕ್ಕೆ ಆಗ್ರಹಮಡಿಕೇರಿ, ಜ. ೧೯: ಅಂಗನವಾಡಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ, ಕಾರ್ಯಕರ್ತೆ ಯರಿಗೆ ಕನಿಷ್ಟ ವೇತನ, ನಿವೃತ್ತಿಯಾದವರಿಗೆ ಪಿಂಚಣಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ
ಪಂಚಮುಖಿ ವಾಯುಪುತ್ರನಿಗೆ ವಾರ್ಷಿಕ ಪೂಜೆಚೆಟ್ಟಳ್ಳಿ, ಜ. ೧೯: ಪ್ರಾಥಮಿಕ ಕೃಷಿ ಸಹಕಾರ ಸಂಘದ ಈರಳೆ ಘಟಕದಲ್ಲಿ ಪ್ರಷ್ಠಾಪಿಸಿರುವ ಪಂಚಮುಖಿ ವಾಯುಪುತ್ರ ಮೂರ್ತಿಗೆ ಒಂದು ವರ್ಷ ತುಂಬಿದ ಹಿನ್ನೆಲೆ ಮಕರ ಸಂಕ್ರಾAತಿಯAದು ವಾರ್ಷಿಕ
ಎನ್ಸಿಸಿ ಲೆಫ್ಟಿನೆಂಟ್ ಅಧಿಕಾರಿಯಾಗಿ ತಾಳೂರು ರವಿ ನೇಮಕಶನಿವಾರಸಂತೆ, ಜ. ೧೯: ಸಮೀಪದ ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಳೂರು ಗ್ರಾಮದ ಟಿ.ಎಸ್.ರವಿ ಎನ್.ಸಿ.ಸಿ. ಲೆಫ್ಟಿನೆಂಟ್ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ
ಸಾಕ್ಷಾತ್ ಶ್ರೀರಾಮನಿಂದಲೇ ಪ್ರತಿಷ್ಠಾಪಿಸಲ್ಪಟ್ಟ ಶಿವಲಿಂಗ.. ಕಣಿವೆ, ಜ. ೧೯: ಕೊಡಗು ಜಿಲ್ಲೆಯಲ್ಲಿರುವ ಅನೇಕ ಪವಿತ್ರ ಪುಣ್ಯ ಕ್ಷೇತ್ರಗಳ ಪೈಕಿ ಕುಶಾಲನಗರ ತಾಲೂಕಿನ ಕಣಿವೆಯಲ್ಲಿರುವ ಐತಿಹಾಸಿಕ ಹಿನ್ನೆಲೆಯ ಶ್ರೀರಾಮಲಿಂಗೇಶ್ವರ ದೇವಾಲಯ ಪ್ರಮುಖವಾದುದು. ಉತ್ತರಾಭಿಮುಖವಾಗಿ ಹರಿದಿರುವ ಜೀವ