ಸರಕು ಸಾಗಾಣಿಕ ವಾಹನ ಸಂಚಾರ ಬಂದ್ ಬೇಡಿಕೆ ಈಡೇರಿಕೆಗೆ ಆಗ್ರಹ ಕುಶಾಲನಗರ, ಜ. ೧೮: ಹಲವು ಬೇಡಿಕೆಗಳನ್ನು ಮುಂದಿಟ್ಟುಕೊAಡು ದೇಶದಾದ್ಯಂತ ಆರಂಭಗೊAಡ ಸರಕು ಸಾಗಾಣಿಕೆ ವಾಹನಗಳ ಅನಿರ್ದಿಷ್ಟ ಅವಧಿ ಮುಷ್ಕರ ಹಿನ್ನೆಲೆಯಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ಲಾರಿಗಳು ಮತ್ತು ಸರಕು
ಸೇತುವೆ ಕಾಮಗಾರಿ ಕುಸಿಯುವ ಭೀತಿಯಲ್ಲಿ ಬಸವೇಶ್ವರ ಪ್ರತಿಮೆಸೋಮವಾರಪೇಟೆ, ಜ. ೧೮: ಪಟ್ಟಣದ ಮಡಿಕೇರಿ ರಸ್ತೆಯಲ್ಲಿ ಕಕ್ಕೆಹೊಳೆಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಹೊಸಸೇತುವೆ ಕಾಮಗಾರಿಗಾಗಿ ಮಣ್ಣು ತೆಗೆಯುತ್ತಿರುವುದರಿಂದ ಅಶ್ವಾರೂಢ ಶ್ರೀ ಬಸವೇಶ್ವರರ ಪ್ರತಿಮೆಗೆ ಆತಂಕ ಎದುರಾಗಿದೆ. ಸೇತುವೆ ಕಾಮಗಾರಿಗಾಗಿ
ಅಪ್ರಾಪ್ತೆಯೊಂದಿಗೆ ಅಸಭ್ಯ ವರ್ತನೆ ನಾಲ್ವರ ಬಂಧನ ಸುAಟಿಕೊಪ್ಪ, ಜ. ೧೮: ಅಪ್ರಾಪ್ತ ವಯಸ್ಸಿನ ಬಾಲಕಿಯೊಡನೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆಯಲ್ಲಿ ನಾಲ್ವರು ಯುವಕರನ್ನು ನಿನ್ನೆ ಸಂಜೆ ಸುಂಟಿಕೊಪ್ಪ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನಾಲ್ವರು ಯುವಕರು
ಕುಶಾಲನಗರ ಕೈಗಾರಿಕೋದ್ಯಮಿಗಳ ಸಂಘದ ಚುನಾವಣೆ ಫಲಿತಾಂಶಕುಶಾಲನಗರ, ಜ. ೧೮: ಕುಶಾಲನಗರ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ೨೦೨೪-೨೯ ರ ಸಾಲಿನ ಚುನಾವಣೆ ಗುರುವಾರ ಶಾಂತಿಯುತವಾಗಿ ನಡೆಯಿತು. ಒಟ್ಟು
ರಾಜಾಸೀಟ್ ಸಮೀಪದಲ್ಲಿದ್ದ ಬೀದಿಬದಿ ಅಂಗಡಿಗಳ ತೆರವು ಮಡಿಕೇರಿ, ಜ. ೧೮: ಸದಾ ವಿವಾದಕ್ಕೆ ಕಾರಣವಾಗುತ್ತಿರುವ ರಾಜಾಸೀಟ್ ಆವರಣದಲ್ಲಿರುವ ಬೀದಿಬದಿ ಅಂಗಡಿಗಳ ತೆರವು ವಿಚಾರ ಇದೀಗ ಮತ್ತೆ ಸದ್ದು ಮಾಡಿದೆ. ಇಂದು ನಗರಸಭೆ ಅಧ್ಯಕ್ಷರು, ಸದಸ್ಯರು