ಇಂದಿನಿAದ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ

ಪೊನ್ನAಪೇಟೆ, ಜ. ೧೮: ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ವತಿಯಿಂದ ೧೫ನೇ ವರ್ಷದ ಜಿಲ್ಲಾಮಟ್ಟದ ಜಮಾಅತ್‌ವಾರು ಹೊನಲು ಬೆಳಕಿನ ಮುಸ್ಲಿಂ ಕಪ್ ವಾಲಿಬಾಲ್

ಜಿಲ್ಲಾ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆ

ಜಿಲ್ಲಾ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆ ಮಡಿಕೇರಿ, ಜ. ೧೮: ಜಿಲ್ಲಾ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ

ಸಮಾರಂಭಕ್ಕೆ ಹೋಗಿ ಬರುತ್ತಿದ್ದ ತಂದೆ ಮಗಳ ದುರ್ಮರಣ

ಕುಶಾಲನಗರ, ಜ. ೧೭: ಸಂಬAಧಿಕರ ಮನೆಯಲ್ಲಿನ ಸಮಾರಂಭಕ್ಕೆ ತೆರಳಿ ಹಿಂತಿರುಗುತ್ತಿದ್ದ ತಂದೆ ಹಾಗೂ ಪುಟ್ಟ ಮಗಳು ಅವಘಡದಲ್ಲಿ ಇಹಲೋಕ ತ್ಯಜಿಸಿರುವ ಧಾರುಣ ಘಟನೆ ಸಂಭವಿಸಿದೆ. ತಂದೆ ಸ್ಥಳದಲ್ಲೇ