ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮಡಿಕೇರಿ, ಮಾ. ೨೧: ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಇತ್ತೀಚೆಗೆ ನಿಧನರಾದ ಜಿಲ್ಲಾ ಕಾಂಗ್ರೆಸ್ ಸಮಿತಿ
ಸಂಭ್ರಮದ ಯುಗಾದಿ ಮಡಿಕೇರಿ, ಮಾ. ೨೦: ಜಿಲ್ಲೆಯಾದ್ಯಂತ ಸಡಗರ ಸಂಭ್ರಮ ದೊಂದಿಗೆ ಶ್ರದ್ಧಾಭಕ್ತಿಯಿಂದ ಯುಗಾದಿ ಹಬ್ಬವನ್ನು ಆಚರಿಸಲಾಯಿತು. ಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು. ಮನೆಗಳಲ್ಲಿ ಬೇವು-ಬೆಲ್ಲವನ್ನು ಸವಿಯುವುದರೊಂದಿಗೆ
ಸಡಗರದ ರಂಜಾನ್ ಮಡಿಕೇರಿ, ಮಾ. ೨೦: ಮುಸ್ಲಿಮ್ ಸಮುದಾಯದ ಪವಿತ್ರ ಹಬ್ಬವಾಗಿರುವ ರಂಜಾನ್ ಹಬ್ಬವನ್ನು ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸಾಮೂಹಿಕ ಪ್ರಾರ್ಥನೆಯೊಂದಿಗೆ ಮನೆಗಳಲ್ಲಿ ಸಂಭ್ರಮ ಮನೆ ಮಾಡಿತ್ತು. ಬೆಳಿಗ್ಗೆ ಈದ್ಗಾ ಹಾಗೂ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಬಂಧನ ಸಿದ್ದಾಪುರ, ಮಾ. ೨೦: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲಾ ವಿದ್ಯಾರ್ಥಿನಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಲೈಂಗಿಕ ಕಿರುಕುಳ ನೀಡಿ
ಸಲಗ ದಾಳಿ ಆಟೋ ಜಖಂ ಸಿದ್ದಾಪುರ, ಮಾ. ೨೦: ಬೆಳ್ಳಂಬೆಳಿಗ್ಗೆ ಒಂಟಿಸಲಗವೊAದು ಮನೆಯ ಸಮೀಪದಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದಕಾಡುವಿನಲ್ಲಿ ನಡೆದಿದೆ. ಬೆಟ್ಟದಕಾಡು ಹಾಗೂ ನೆಲ್ಲಿಹುದಿಕೇರಿ