ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾAತಿ ಮಹೋತ್ಸವ ಮಡಿಕೇರಿ, ಜ. ೧೩: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯ ಆವರಣದಲ್ಲಿರುವ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ೩೪ನೇ ವರ್ಷದ ಮಕರ ಸಂಕ್ರಾAತಿ ಮಹೋತ್ಸವ ಪ್ರಯುಕ್ತ ವಿವಿಧ ಪೂಜಾದಿ ಕಾರ್ಯ
ರಾಷ್ಟçಮಟ್ಟಕ್ಕೆ ಆಯ್ಕೆಮಡಿಕೇರಿ, ಜ. ೧೩: ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಕೋಡಿ ವಿದಿತಾ ನಾಗರಾಜ ೧೪ ವರ್ಷ ವಯೋಮಿತಿಯ ಬಾಲಕಿಯರ ಫುಟ್ಬಾಲ್ ಕ್ರೀಡೆಯಲ್ಲಿ
ಕಾರ್ಮಿಕನ ಎದುರು ಹುಲಿಗಳು ಪ್ರತ್ಯಕ್ಷ ಸಿದ್ದಾಪುರ, ಜ. ೧೩: ಹಾಡಹಗಲೇ ಕಾಫಿ ತೋಟದೊಳಗೆ ಎರಡು ಭಾರೀ ಗಾತ್ರದ ಹುಲಿಗಳು ಕಾರ್ಮಿಕನೋರ್ವನ ಎದುರಿನಲ್ಲಿ ಪ್ರತ್ಯಕ್ಷವಾಗಿದ್ದು, ಕೂದಲೆಳೆಯ ಅಂತರದಿAದ ಪ್ರಾಣಾಪಾಯದಿಂದ ಪಾರಾದ ಘಟನೆ ಕರಡಿಗೋಡು ಗ್ರಾಮದಲ್ಲಿ
ಪಡಿತರ ಚೀಟಿದಾರರು ಇಕೆವೈಸಿ ಮಾಡಿಸಲು ಸೂಚನೆ ಸೋಮವಾರಪೇಟೆ, ಜ. ೧೩: ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಯಾದ ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ೫ ಕೆ.ಜಿ. ಅಕ್ಕಿಯ ಬದಲಾಗಿ ಪ್ರತಿ ಸದಸ್ಯರಿಗೆ ಡಿ.ಬಿ.ಟಿ. ಮುಖಾಂತರ ೫
ರಾಜಶೇಖರ್ ನಿಧನಕ್ಕೆ ಸಂತಾಪಮಡಿಕೇರಿ, ಜ. ೧೩: ಹಿರಿಯ ಸಾಹಿತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ, ಕುಶಾಲನಗರದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಎಸ್.ಸಿ. ರಾಜಶೇಖರ್