ಕೋವಿಡ್ ನಿಯಂತ್ರಣಕ್ಕೆ ವೀಡಿಯೋ ಸಂವಾದ ಮೂಲಕ ಸಭೆ ನಡೆಸಿ

ಜಿಲ್ಲಾಧಿಕಾರಿ ಸೂಚನೆ ಮಡಿಕೇರಿ, ಜ. ೧೧: ಕೋವಿಡ್-೧೯ ಪ್ರಕರಣಗಳು ವರದಿ ಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನೇತೃತ್ವದಲ್ಲಿ ವೀಡಿಯೋ

‘ವಿದ್ಯಾರ್ಥಿಗಳು ಮಾಹಿತಿಗಳ ಕಣಜವಾಗಬೇಕು’

ಕಣಿವೆ, ಜ. ೧೧: ವಿದ್ಯಾರ್ಥಿಗಳು ಸದಾ ಅಧ್ಯಯನ ಶೀಲರಾಗುವ ಮೂಲಕ ಮಾಹಿತಿಗಳ ಕಣಜವಾಗಬೇಕೆಂದು ಜಿ.ಪಂ. ಮಾಜಿ ಸದಸ್ಯ ವಿ.ಪಿ. ಶಶಿಧರ್ ಹೇಳಿದರು. ಇಲ್ಲಿಗೆ ಸಮೀಪದ ಶಿರಂಗಾಲದ ಸರ್ಕಾರಿ ಜೂನಿಯರ್

ಆಹಾರ ನೋಂದಣಿ ಪರವಾನಗಿ ಪಡೆಯುವಂತೆ ಸೂಚನೆ

ಮಡಿಕೇರಿ, ಜ. ೧೧: ಆಹಾರ ಪದಾರ್ಥಗಳ ತಯಾರಕರು, ವ್ಯಾಪಾರ, ವಹಿವಾಟುದಾರರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ (ಎಫ್‌ಎಸ್‌ಎಸ್‌ಎ) ವತಿಯಿಂದ ಆಹಾರ ನೋಂದಣಿ/ ಪರವಾನಗಿಯನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ

ಪ್ರೌಢಶಾಲಾ ಶಿಕ್ಷಕರ ತರಬೇತಿ ಕಾರ್ಯಾಗಾರ

ನಾಪೋಕ್ಲು, ಜ. ೧೧: ಎಸ್.ಎಸ್.ಎಲ್.ಸಿ. ಫಲಿತಾಂಶ ಉತ್ತಮಪಡಿಸಲು ಶಿಕ್ಷಕರು ವಿಶೇಷ ಶ್ರಮ ವಹಿಸಬೇಕು ಎಂದು ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಹೇಳಿದರು. ಸಮೀಪದ ಮೂರ್ನಾಡಿನ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ

೧೦ ಮಂದಿ ಅನಾಥಾಶ್ರಮಕ್ಕೆ ರವಾನೆ

ಕುಶಾಲನಗರ, ಜ. ೧೧: ಕುಶಾಲನಗರ ಪಟ್ಟಣದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮಾನಸಿಕ ಅಸ್ವಸ್ಥರು ಮತ್ತು ಅನಾಥ ವ್ಯಕ್ತಿಗಳನ್ನು ಕುಶಾಲನಗರ ಪುರಸಭೆಯ ಮೂಲಕ ಕಾರ್ಯಾಚರಣೆ ನಡೆಸಿ ಕರ್ನಾಟಕ