ಬೆಂಡೆಬೆಟ್ಟ ಹಾಡಿಯಲ್ಲಿ ಆರೋಗ್ಯ ತಪಾಸಣೆ

ಕೂಡಿಗೆ, ಜ. ೧೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಡೆಬೆಟ್ಟದ ಹಾಡಿಯಲ್ಲಿ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆರೋಗ್ಯ ತಪಾಸಣಾ ಶಿಬಿರವು ಹಾಡಿಯಲ್ಲಿ ನಡೆಸಲಾಯಿತು. ಶಿಬಿರದಲ್ಲಿ ಹಾಡಿಯಲ್ಲಿನ

ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ನಿಂದ ಜಿಲ್ಲಾಮಟ್ಟದ ಕ್ರೀಡಾಕೂಟ

ಸೋಮವಾರಪೇಟೆ, ಜ. ೧೦: ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಹಾಗೂ ಇಲ್ಲಿನ ಜಯವೀರಮಾತೆ ದೇವಾಲಯದ ಆಶ್ರಯದಲ್ಲಿ ತಾ. ೧೩ ರಿಂದ ೧೫ ರವರೆಗೆ ಸಮೀಪದ ಬಳಗುಂದ (ಬಜೆಗುಂಡಿ)

ಪಾಲೂರಿನಲ್ಲಿ ಸಂಭ್ರಮದ ಊರೊರ್ಮೆಸಾಧಕರಿಗೆ ಸನ್ಮಾನ

ಮಡಿಕೇರಿ, ಜ. ೧೦: ಪಾಲೂರು ಗ್ರಾಮದ ವಾರ್ಷಿಕ ಊರೊರ್ಮೆ ಸಮಾರಂಭ ಸಂಭ್ರಮದಿAದ ಜರುಗಿತು. ‘ಪಾಲೂರ್ ಕೊಡವಾಮೆ ಕೂಟ’ ವತಿಯಿಂದ ನಡೆದ ೧೮ನೇ ವರ್ಷದ ಕಾರ್ಯಕ್ರಮದಲ್ಲಿ ಪಾಲೂರಿನಲ್ಲಿ ನೆಲೆಸಿರುವ ಮಂದನೆರವAಡ,

ಕನ್ನಡ ಬೆಳೆಸಲು ಮುಂದಾಗಬೇಕು ಅರುಳ್ ಸೆಲ್ವಕುಮಾರ್

ಸುಂಟಿಕೊಪ್ಪ, ಜ. ೧೦: ಕರ್ನಾಟಕದಲ್ಲಿ ಹುಟ್ಟಿರುವ ನಾವುಗಳು ಮೊದಲು ಕನ್ನಡವನ್ನು ಕಲಿತು ಇತರರಿಗೆ ಕನ್ನಡವನ್ನು ಕಲಿಸಿ ಬೆಳೆಸುವ ಕಾರ್ಯದಲ್ಲಿ ಮುಂದಾಗಬೇಕೆAದು ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ