ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಮಡಿಕೇರಿ, ಜ. ೧೦: ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನ
ವಿದ್ಯಾರ್ಥಿಗಳಿಗೆ ನಾ ಡಿಸೋಜಾ ದತ್ತಿ ಸಣ್ಣ ಕಥಾ ಸ್ಪರ್ಧೆಮಡಿಕೇರಿ, ಜ. ೧೦: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಿರಿಯ ಸಾಹಿತಿ ನಾ. ಡಿಸೋಜಾ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಾರ್ಯಕ್ರಮದಂತೆ ಜಿಲ್ಲೆಯ ಪದವಿಪೂರ್ವ
ಕಾರ್ಮಿಕರ ವಂತಿಗೆ ಕೂಡಲೇ ಪಾವತಿಸಲು ಸೂಚನೆಮಡಿಕೇರಿ, ಜ. ೧೦: ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣವನ್ನು ಸಂವರ್ಧನಗೊಳಿಸುವುದಕ್ಕಾಗಿ ಆರ್ಥಿಕವಾಗಿ ಬಲಿಷ್ಠಗೊಳಿಸಲು ಹಾಗೂ ಕಲ್ಯಾಣ ಯೋಜನೆಯ ಕಾರ್ಯಕ್ರಮ ಹಮ್ಮಿಕೊಳ್ಳುವುದಕ್ಕಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ೧೯೬೯
ಮಾಜಿ ಸೈನಿಕರ ಕುಂದುಕೊರತೆ ಬಗ್ಗೆ ಸಭೆ ಡಿಸಿ ಭರವಸೆಮಡಿಕೇರಿ, ಜ. ೧೦: ಜಿಲ್ಲೆಯಲ್ಲಿ ಮಾಜಿ ಸೈನಿಕರ ಸಮಸ್ಯೆಗಳಿಗೆ ಸಂಬAಧಿಸಿದAತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯೊಂದಿಗೆ ಚರ್ಚಿಸಿ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ಏರ್ಪಡಿಸುವುದಾಗಿ ಜಿಲ್ಲಾಧಿಕಾರಿ
ತಾ ೨೨ ರಂದು ವಿಶೇಷ ಪೂಜೆ ಮಹಾ ಆರತಿ ಕಾರ್ಯಕ್ರಮಕುಶಾಲನಗರ, ಜ. ೧೦: ಅಯೋಧ್ಯೆಯಲ್ಲಿ ತಾ. ೨೨ ರಂದು ಶ್ರೀರಾಮ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಕುಶಾಲನಗರದ ಪಟ್ಟಣ ಮತ್ತು ಸುತ್ತಮುತ್ತ ವ್ಯಾಪ್ತಿಯ ದೇವಾಲಯಗಳಲ್ಲಿ ವಿಶೇಷ ಪೂಜಾ