ಒಗ್ಗಟ್ಟಿನಿಂದ ಮಾತ್ರ ಕೊಡವ ಜನಾಂಗದ ಉಳಿವು ಸಾಧ್ಯವೀರಾಜಪೇಟೆ, ಜ. ೧೦: ಒಗ್ಗಟ್ಟಿನಿಂದ ಇದ್ದಾಗ ಮಾತ್ರ ಕೊಡವ ಜನಾಂಗದ ಉಳಿವು ಸಾಧ್ಯ ಎಂದು ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಹೇಳಿದರು. ಕೊಡವ
ಸೀಮಂತ ಕಾರ್ಯಕ್ರಮಕಣಿವೆ, ಜ. ೧೦: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕುಶಾಲನಗರ ವ್ಯಾಪ್ತಿಯ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಮಂಗ ಳವಾರ ಹಮ್ಮಿಕೊಳ್ಳಲಾಗಿತ್ತು. ತಾಯಿಯಿಂದ ಮಗು ವಿಗೆ ಸಿಫಿಲಿಸ್ ಹಾಗೂ ಹೆಪಟೈಟಿಸ್ ಹರಡುವಿಕೆ
ತಾ ೧೨ರಂದು ವಾರ್ಷಿಕೋತ್ಸವಸೋಮವಾರಪೇಟೆ, ಜ. ೧೦: ಸಮೀಪದ ಚೌಡ್ಲು ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭ ‘ಸಾಂದೀಪನಿ ಉತ್ಸವ’ ತಾ. ೧೨ರಂದು ಬೆಳಿಗ್ಗೆ ೧೦ ಗಂಟೆಗೆ ಶಾಲಾ ಮೈದಾನದಲ್ಲಿ
ಮದಲಾಪುರದಲ್ಲಿ ಪೈಸಾರಿ ಜಾಗದ ಸರ್ವೆ ಕಾರ್ಯ ಕೂಡಿಗೆ, ಜ.೧೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಗ್ರಾಮದಲ್ಲಿರುವ ಸರ್ವೆ ನಂಬರ್ ೧ ರ ಪೈಸಾರಿ ಜಾಗದ ಸರ್ವೆಯು ಪೊಲೀಸ್ ಬಂದೋಬಸ್ತ್ ನಡುವೆ ಕಂದಾಯ ಇಲಾಖೆಯ
ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಕೂಡಿಗೆ, ಜ.೧೦ : ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವು ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ