೫೮ ಕೋಟಿ ವೆಚ್ಚದ ಒಳಚರಂಡಿ ಯೋಜನೆ ಚರಂಡಿ ಪಾಲಾಗುತ್ತಿದೆಕುಶಾಲನಗರ, ಜ. ೯: ಕುಶಾಲನಗರ ಪಟ್ಟಣದ ಹಾಲಿ ಇರುವ ಒಳಚರಂಡಿ ವ್ಯವಸ್ಥೆಯು ಸೋಕ್ ಪಿಟ್‌ಗಳಿಂದ ಕೂಡಿದ್ದು, ಕಳೆದ ೨೦೧೨ರಲ್ಲಿ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಗೆ ರಾಜ್ಯ
ಜನವರಿ ಅಂತ್ಯಕ್ಕೆ ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಗಡುವುಬೆಂಗಳೂರು, ಜ. ೯: ಅಪೂರ್ಣಗೊಂಡಿರುವ ಭಾಗಮಂಡಲ ಮೇಲ್ಸೇತುವೆ ಕಾಮಗಾರಿಯನ್ನು ಜನವರಿ ತಿಂಗಳಾAತ್ಯಕ್ಕೆ ಮುಗಿಸುವಂತೆ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳಿಗೆ ಗಡುವು ನಿಗದಿಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ,
ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಆದ್ಯತೆ ಶ್ರೀಮಂಗಲ, ಜ. ೯: ಗ್ರಾಮೀಣ ಪ್ರದೇಶದ ಜನರಲ್ಲಿಗೆ ಸರಕಾರ ತಲುಪಬೇಕು, ಅವರ ಅಹವಾಲು ಪಡೆದು ನಿರ್ದಿಷ್ಟ ಕಾಲಮಿತಿಯಲ್ಲಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಜನಸ್ಪಂದನ ಸಭೆಯನ್ನು ಆಯೋಜಿಸಲಾಗಿದ್ದು, ೧೫
ಕೊಡಗಿನ ಗಡಿಯಾಚೆಮಗನನ್ನು ಕೊಂದು ಬ್ಯಾಗ್‌ನಲ್ಲಿಟ್ಟು ಸಾಗಾಣೆ ಬೆಂಗಳೂರು, ಜ. ೯: ತನ್ನ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿ ಮೃತದೇಹವನ್ನು ಬ್ಯಾಗಿನಲ್ಲಿಟ್ಟು ಕಾರಿನಲ್ಲಿ ಸಾಗಣೆ ಮಾಡುತ್ತಿದ್ದ ಖಾಸಗಿ ಸ್ಟಾರ್ಟ್ ಅಪ್
ಪ್ರವಾಹ ಸಂತ್ರಸ್ತರಿಗೆ ಇನ್ನೂ ದೊರಕದ ವಸತಿಸಿದ್ದಾಪುರ, ಜ. ೯: ೨೦೧೯ರಲ್ಲಿ ಭಾರೀ ಮಳೆಗೆ ಕಾವೇರಿ ನದಿಯಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ಈ ಹಿನ್ನೆಲೆ ನೆಲ್ಲಿಹುದಿಕೇರಿ ವ್ಯಾಪ್ತಿಯ ಬೆಟ್ಟದ ಕಾಡು, ನಲ್ವತ್ತೇಕರೆ, ಕುಂಬಾರಗುAಡಿ ವ್ಯಾಪ್ತಿಯ ನೂರಕ್ಕೂ