“ಆಮ್ ಆದ್ಮಿ ಪಾರ್ಟಿ ನಡೆ ಹಳ್ಳಿಯ ಕಡೆ” ಆರಂಭಮಡಿಕೇರಿ, ಜ. ೭: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶದ ಸಮಸ್ಯೆಗಳ ಬಗ್ಗೆ ಗ್ರಾಮಸ್ಥ ರೊಂದಿಗೆ ಸಮಾಲೋಚನೆ ನಡೆಸಿ ವರದಿ ಸಂಗ್ರಹಿಸುವ ಉದ್ದೇಶದಿಂದ “ಆಮ್ ಆದ್ಮಿ ಪಾರ್ಟಿ ನಡೆ
ನೋಂದಾಯಿತ ಮದರಸಾಗಳಿಂದ ಅರ್ಜಿ ಆಹ್ವಾನಮಡಿಕೇರಿ, ಜ. ೭: ಪ್ರಸಕ್ತ ಸಾಲಿಗೆ ವಕ್ಫ್ ನೋಂದಾಯಿತ/ ಸಂಘ ಕಾಯ್ದೆಯಡಿ ನೋಂದಾಯಿತ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ ೧೩ ರಿಂದ ೧೮ ವರ್ಷದ ಒಳಗಿನ ಮಕ್ಕಳಿಗೆ ಧಾರ್ಮಿಕ
ಉಚಿತ ನೇತ್ರ ತಪಾಸಣಾ ಶಿಬಿರಶ್ರೀಮಂಗಲ, ಜ. ೭: ಗೋಣಿಕೊಪ್ಪಲು ಲೋಪಾಮುದ್ರ ಕಣ್ಣಿನ ಆಸ್ಪತ್ರೆ ಮತ್ತು ಪೊನ್ನಂಪೇಟೆ ಬಾರ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಪೊನ್ನಂಪೇಟೆ ನ್ಯಾಯಾಲಯದ ಆವರಣದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ
ರಾಷ್ಟಿçÃಯ ಯುವ ದಿನ ಯುವ ಸಪ್ತಾಹಮಡಿಕೇರಿ, ಜ. ೭: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವೀರಾಜಪೇಟೆ,
ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆಮಡಿಕೇರಿ, ಜ. ೭: ಜೆಸಿಐ ಭಾರತದ ವಲಯ ೧೪ರಲ್ಲಿರುವ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ೧೩ನೇ ಅಧ್ಯಕ್ಷರಾಗಿ ಬಲ್ಯಮಂಡೂರು ಗ್ರಾಮದ ಪೆಮ್ಮಂಡ ಮಂಜು ಬೋಪಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ೨೦೨೩ನೇ