ಕೊಡಗಿನ ಗಡಿಯಾಚೆಶ್ರೀಕಾಂತ ಪೂಜಾರಿ ಸೇರಿ ಒಟ್ಟು ೩೬ ಜನರ ಬಂಧನ: ಪಟ್ಟಿ ಬಿಡುಗಡೆ ಮಾಡಿದ ಸಿಎಂ ಬೆAಗಳೂರು, ಜ. ೩: ೧೯೯೨ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ
ಗೌಡ ಕ್ಷೇಮಾಭಿವೃದ್ಧಿ ಸಂಘದ ಸಭೆನಾಪೋಕ್ಲು, ಜ. ೩: ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘ ಹೂಟಗಳ್ಳಿ ಮೈಸೂರು ಇದರ ವಾರ್ಷಿಕೋತ್ಸವದ ಅಂಗವಾಗಿ ಕ್ರೀಡಾ ಹಾಗೂ ಸೌಹಾರ್ದ ಕೂಟ ಕಾರ್ಯಕ್ರಮ ಮೈಸೂರು ಗೌಡ ಸಮಾಜದ
ಸಾಮರಸ್ಯದ ಬದುಕು ಸಾಗಿಸಿ ಶ್ರೀ ರಾಜೇಶ್ ನಾಥ್ಸೋಮವಾರಪೇಟೆ, ಜ. ೩: ಸರ್ವಧರ್ಮದವರೂ ತಮ್ಮ ಧರ್ಮಗಳನ್ನೂ ನಿಷ್ಠೆಯಿಂದ ಪಾಲಿಸಿ, ಭಾರತೀಯತೆಯನ್ನು ಎತ್ತಿಹಿಡಿಯುವ ಮೂಲಕ ಸಾಮರ ಸ್ಯದಿಂದ ಬದುಕಿದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು
ಚೆರಿಯಪರಂಬು ಕಲ್ಲುಮೊಟ್ಟೆ ರಸ್ತೆ ಉದ್ಘಾಟನೆಚೆಯ್ಯಂಡಾಣೆ, ಜ. ೩: ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆರಿಯಪರಂಬು ಕಲ್ಲುಮೊಟ್ಟೆ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಿಂದ ರೂ. ೧೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಕಾಂಕ್ರೀಟ್
ಲೆಜೆಂಡ್ಸ್ ತಂಡ ಚಾಂಪಿಯನ್ಸಿದ್ದಾಪುರ, ಜ. ೩: ಫ್ರೆಂಡ್ಸ್ ಇಲೆವನ್ ವತಿಯಿಂದ ಮೂರನೇ ವರ್ಷದ ಮಾಲ್ದಾರೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿ ಬಾಡಗದ ಲೆಜೆಂಡ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮಾಲ್ದಾರೆ