ಬಾಲ ವಿಜ್ಞಾನಿ ಶ್ರೀಶಾಳಿಗೆ ಸಚಿವರಿಂದ ಸನ್ಮಾನಮಡಿಕೇರಿ, ಜ. ೩: ನಗರದ ಜಿ.ಪಂ.ಸಭಾAಗಣದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ೩೧ ನೇ ರಾಷ್ಟಿçÃಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲಾ ಬಾಲ ವಿಜ್ಞಾನಿ ಪ್ರಶಸ್ತಿ ಪುರಸ್ಕೃತ
ನಾಳೆ ಸಿಎನ್ಸಿಯಿಂದ ಧರಣಿ ಸತ್ಯಾಗ್ರಹಮಡಿಕೇರಿ, ಜ. ೩: ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಗಾಗಿ ಆಯೋಗ ರಚಿಸುವಂತೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ತಾ.೫ ರಂದು ಧರಣಿ ಸತ್ಯಾಗ್ರಹ ನಡೆಯಲಿದೆ
ರಾಜ್ಯಮಟ್ಟದ ಯುವಜನೋತ್ಸವಮಡಿಕೇರಿ, ಜ. ೩: ಬಳ್ಳಾರಿಯಲ್ಲಿ ತಾ. ೬ ಮತ್ತು ೭ ರಂದು ರಾಜ್ಯಮಟ್ಟದ ಯುವ ಜನೋತ್ಸವ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ
ಪೊನ್ನಂಪೇಟೆ ಪ್ರಾಕೃಪಸ ಸಂಘದ ಗೋದಾಮು ವಾಣಿಜ್ಯ ಮಳಿಗೆ ಉದ್ಘಾಟನೆ ಗೋಣಿಕೊಪ್ಪಲು, ಜ. ೩: ಪೊನ್ನಂಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಬಾರ್ಡ್ ಪ್ರಾಯೋಜಕತ್ವದಲ್ಲಿ ನೂತನವಾಗಿ ನಿರ್ಮಿಸಲಾದ ಗೋದಾಮು ಹಾಗೂ ವಾಣಿಜ್ಯ ಮಳಿಗೆ ಕಟ್ಟಡ ಉದ್ಘಾಟನೆಯನ್ನು ಶಾಸಕ
ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ಸಚಿವರ ಕರೆಕುಶಾಲನಗರ, ಜ. ೩: ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಗೆಲು ವಿಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ