ಹಾರಂಗಿ ನಾಲೆಗಳಿಗೆ ನೀರು ಬಿಡುಗಡೆ ಮಡಿಕೇರಿ ಸೆ. ೭: ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇAದ್ರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಹಾರಂಗಿ ಜಲಾಶಯ ನೀರಾವರಿ ಸಲಹಾ ಸಮಿತಿ
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಬಂಧನ ಶನಿವಾರಸAತೆ, ಸೆ. ೭: ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಭಾನುವಾರ ನಡೆದಿದೆ. ಶನಿವಾರಸಂತೆ ಪೊಲೀಸರು ತಕ್ಷಣ ಕಾರ್ಯ ಪ್ರವೃತ್ತರಾಗಿ ಆರೋಪಿ ರಮೇಶ್ (೨೮)
ಪ್ರತಿಷ್ಠಿತ ಏಷ್ಯನ್ ಗೇಮ್ಸ್ನಲ್ಲಿ ಕೊಡಗಿನ ಮೂವರು ಕಾಯಪಂಡ ಶಶಿ ಸೋಮಯ್ಯ ಮಡಿಕೇರಿ, ಸೆ. ೭: ಜಪಾನ್‌ನಲ್ಲಿ ಈ ಬಾರಿ ಸೆಪ್ಟೆಂಬರ್ ೧೯ ರಿಂದ ಅಕ್ಟೋಬರ್ ೪ರವರೆಗೆ ಜರುಗಲಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ
ಗೌಡ ಸಮಾಜ ಒಕ್ಕೂಟದ ಉದ್ದೇಶ ಖಂಡನೀಯ ಮಡಿಕೇರಿ, ಸೆ. ೭: ಕೊಡವ ಸಮುದಾಯದ ಅಸ್ತಿತ್ವ, ಹಕ್ಕುಗಳು ಹಾಗೂ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ನಡೆಯುತ್ತಿರುವ ಹೋರಾಟಗಳನ್ನು ವಿರೋಧಿಸುವ ಅಥವಾ ಹತ್ತಿಕ್ಕುವ ಉದ್ದೇಶದಿಂದ ಗೌಡ ಸಮಾಜ ಒಕ್ಕೂಟವು ನಿರ್ಣಯ
ಮಾಡಹಾಗಲ ಬೆಳೆಯಲ್ಲಿ ವೈಜ್ಞಾನಿಕ ತಂತ್ರಜ್ಞಾನ ರೈತರಿಗೆ ತರಬೇತಿ ಚೆಟ್ಟಳ್ಳಿ, ಸೆ. ೭: ಮಾಡಹಾಗಲ (ಖಿeಚಿseಟ ಉouಡಿಜ) ಬೆಳೆಯಲ್ಲಿ ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು, ಕೀಟ ಹಾಗೂ ರೋಗಗಳ ಸಮಗ್ರ ನಿರ್ವಹಣೆ ಮತ್ತು ಉತ್ಪಾದಕತೆ ಹೆಚ್ಚಿಸುವ ಕುರಿತು