ಕೋಟಿ ಚೆನ್ನಯ್ಯ ಕ್ರೀಡಾಕೂಟಮಡಿಕೇರಿ, ಡಿ. ೩೧: ಬಿಲ್ಲವ ಸಮಾಜ ಸೇವಾ ಸಂಘ ವತಿಯಿಂದ ಬಿಲ್ಲವ ಸಮುದಾಯದವರಿಗಾಗಿ ೧೭ನೇ ವರ್ಷದ ಜಿಲ್ಲಾಮಟ್ಟದ ಕೋಟಿ ಚೆನ್ನಯ್ಯ ಕ್ರೀಡಾಕೂಟ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ
ಶಾಲೆಗಳ ಅಭಿವೃದ್ಧಿಗೆ ಹರಪಳ್ಳಿ ರವೀಂದ್ರ ಅವರಿಂದ ೩೦ ಲಕ್ಷ ಕೊಡುಗೆ ಸೋಮವಾರಪೇಟೆ, ಡಿ. ೩೧ : ಗ್ರಾಮೀಣ ಭಾಗದ ಬಡ ರೈತ ಹಾಗೂ ಕೂಲಿ ಕಾರ್ಮಿಕ ಕುಟುಂಬಗಳ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಮಹತ್ವಾ ಕಾಂಕ್ಷೆಯೊAದಿಗೆ ಶಾಂತಳ್ಳಿ ಶ್ರೀಕುಮಾರಲಿಂಗೇಶ್ವರ
ಮಡಿಕೇರಿಯಲ್ಲಿ ಕೊಡವ ಸಾಂಸ್ಕೃತಿಕ ಲೋಕದ ಅನಾವರಣಕನೆಕ್ಟಿಂಗ್ ಕೊಡವಾಸ್ ಸಂಘಟನೆಯ ವತಿಯಿಂದ ಆಯೋಜಿತವಾಗಿದ್ದ ವಿಶ್ವ ಕೊಡವ ಸಮ್ಮೇಳನ (ಗ್ಲೋಬಲ್ ಸಮ್ಮಿಟ್) ಕಾರ್ಯಕ್ರಮದ ಅಂತಿಮ ದಿನವಾದ ಇಂದು ವೈವಿಧ್ಯಮಯ ಕಾರ್ಯಕ್ರಮಗಳು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಜನಸ್ತೋಮದ
ಅಪಘಾತದಲ್ಲಿ ಬೈಕ್ ಸವಾರ ದುರ್ಮರಣಗೋಣಿಕೊಪ್ಪಲು. ಡಿ.೩೦: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಗೋಣಿಕೊಪ್ಪ ಸಮೀಪದ ಚೆನ್ನಂಗೊಲ್ಲಿ ಬಳಿ ನಡೆದಿದೆ. ಚೆನ್ನಂಗೊಲ್ಲಿ ನಿವಾಸಿ ಪವನ್ ಕುಮಾರ್ (೨೩) ಎಂದು ಮೃತ ದುರ್ದೈವಿ.
ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳ ದಾರುಣ ಸಾವುಗೋಣಿಕೊಪ್ಪಲು, ಡಿ. ೩೦: ಈಜಲು ಬಾರದ ೩ ವಿದ್ಯಾರ್ಥಿಗಳು ಹೊಳೆಗೆ ಇಳಿದ ಪರಿಣಾಮ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಣ ಹೊಳೆಯ