ಕೊಡಗಿನ ಗಡಿಯಾಚೆಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ: ಹಲವರ ಬಂಧನ ಬೆAಗಳೂರು, ಡಿ. ೨೭: ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ‍್ಯಾಲಿ ಹಿಂಸಾಚಾರಕ್ಕೆ
ಕಕ್ಕಬ್ಬೆ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವನಾಪೋಕ್ಲು, ಡಿ. ೨೭: ಉತ್ತಮ ಶಿಕ್ಷಣದಿಂದ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಕಕ್ಕಬ್ಬೆ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆಟೋಳಿರ ಪಿ. ಕುಟ್ಟಪ್ಪ ಹೇಳಿದರು. ಕಕ್ಕಬ್ಬೆ ವಿದ್ಯಾಸಂಸ್ಥೆಯಲ್ಲಿ ಜರುಗಿದ ವಾರ್ಷಿಕೋತ್ಸವ
ತನಲ್ ಆಶ್ರಮದಲ್ಲಿ ನೂತನ ಸಮಿತಿ ಅಸ್ತಿತ್ವಕ್ಕೆಮಡಿಕೇರಿ, ಡಿ. ೨೭: ನಿರಾಶ್ರಿತರರು ನಿರ್ಗತಿಕರ ಆಶ್ರಯವಾಗಿರುವ ಮಡಿಕೇರಿ ಆಶ್ರಮದಲ್ಲಿ ದಯಾ ಚಾರಿಟೇಬಲ್ ಟ್ರಸ್ಟ್ ಇದರ ಪ್ರಮುಖರಾದ ಮೊಹಮ್ಮದಾಲಿ ಅವರ ಅಧ್ಯಕ್ಷತೆಯಲ್ಲಿ ಮಹಾಸಭೆ ಜರುಗಿತು. ಅಧ್ಯಕ್ಷರಾಗಿ ಮೊಹಮ್ಮದ್ ಮುಸ್ತಫಾ
ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರವೀರಾಜಪೇಟೆ, ಡಿ. ೨೭: ವೀರಾಜಪೇಟೆಯ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಶಿಬಿರಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ದುರ್ಗಾ
ಹಿರಿಯರ ಆದರ್ಶವನ್ನು ಪಾಲಿಸಬೇಕು ಕೆ ವಾಸಂತಿವೀರಾಜಪೇಟೆ, ಡಿ. ೨೭: ಹಿರಿಯರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎಂದು ಸರ್ವೋದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಖಜಾಂಚಿ ಕೆ. ವಾಸಂತಿ ಹೇಳಿದರು. ಇಲ್ಲಿನ