ಎಮ್ಮೆಮಾಡು ಶಹೀದಿಯ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವಚೆಯ್ಯಂಡಾಣೆ, ಡಿ. ೨೭: ಎಮ್ಮೆಮಾಡುವಿನಲ್ಲಿ ಕಾರ್ಯಾಚರಿಸು ತ್ತಿರುವ ಶಹೀದಿಯ ಅನಾಥ ಮತ್ತು ಬಡ ಮಕ್ಕಳ ವಿದ್ಯಾಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಹಲವಾರು ಕ್ರೀಡಾಕೂಟ ಹಾಗೂ
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ*ಗೋಣಿಕೊಪ್ಪ, ಡಿ. ೨೭: ಪೊನ್ನಂಪೇಟೆ ಕ್ಲಸ್ಟರ್ ವ್ಯಾಪ್ತಿಯ ಸಂತ ಅಂತೋಣಿ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೊನ್ನಂಪೇಟೆ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಡಜೀವನ್
ಸಂಕಲ್ಪ ಯಾತ್ರೆಯ ಅರಿವು ಕಾರ್ಯಕ್ರಮಸುಂಟಿಕೊಪ್ಪ, ಡಿ. ೨೭: ಇಲ್ಲಿನ ಮಾದಾಪುರ ರಸ್ತೆಯ ಬ್ಯಾಂಕ್ ಆಫ್ ಬರೋಡ ವತಿಯಿಂದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ನಮ್ಮ ಸಂಕಲ್ಪ ವಿಕಸಿತ ಭಾರತ. ಕೇಂದ್ರ ಸರಕಾರ ಸಂಕಲ್ಪಾ
ಕೂಡಿಗೆಯಲ್ಲಿ ಕಿಶೋರೋತ್ಸವಕೂಡಿಗೆ, ಡಿ. ೨೭: ಸಮಾಜಕ್ಕೆ ಪೂರಕವಾಗುವ ವಿಷಯಗಳನ್ನು ಮತ್ತು ವಿದ್ಯಾರ್ಥಿಗಳ ಬದುಕಿಗೆ ಆದರ್ಶ ಮತ್ತು ಜೀವನ ಮೌಲ್ಯಗಳನ್ನು ಶಿಕ್ಷಣದ ಮೂಲಕ ಕಲಿಸುವುದರ ಜೊತೆಯಲ್ಲಿ ಬದುಕಿನ ಮೌಲ್ಯಗಳನ್ನು ಬೆಳೆಸಲು
ವಿಶ್ವಮಾನವ ದಿನಾಚರಣೆ ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆಮಡಿಕೇರಿ, ಡಿ. ೨೭: ರಾಷ್ಟçಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ತಾ. ೨೯ ರಂದು ವಿಶ್ವಮಾನವ ದಿನಾಚರಣೆಯನ್ನು ಆಯೋಜಿಸುವ ಸಂಬAಧ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಅವರ