ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಶನಿವಾರಸಂತೆ, ಡಿ. ೨೭: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿಯ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸತ್ಯವತಿ ದೇವರಾಜ್
ಎನ್ಎಸ್ಎಸ್ ಶಿಬಿರದ ಉದ್ಘಾಟನೆಪೊನ್ನಂಪೇಟೆ, ಡಿ. ೨೭: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರವನ್ನು ಗೋಣಿ ಕೊಪ್ಪಲು ಕಾವೇರಿ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ
ಅನಧಿಕೃತ ಆಟೋಗಳ ವಿರುದ್ಧ ಕ್ರಮಕ್ಕೆ ಒತ್ತಾಯಸಿದ್ದಾಪುರ, ಡಿ. ೨೭: ಅನಧಿಕೃತ ಆಟೋರಿಕ್ಷಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರು ಪೊಲೀಸ್ ಇಲಾಖಾಧಿಕಾರಿಗಳನ್ನು ಒತ್ತಾಯಿಸಿದರು. ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ನಡೆದ ಆಟೋ ಚಾಲಕರ
‘ವಿಶೇಷಚೇತನರು ಹಕ್ಕುಗಳನ್ನು ಪಡೆದುಕೊಳ್ಳುವಂತಾಗಬೇಕು’ವೀರಾಜಪೇಟೆ, ಡಿ. ೨೭: ವಿಶೇಷಚೇತನರು ಸರಕಾರದ ಸೌಲಭ್ಯಗಳಿಂದ ವಂಚಿತರಾಗದೆ ಎಚ್ಚರ ವಹಿಸಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್. ಮಂಜುನಾಥ್ ಹೇಳಿದರು. ಅಂರ‍್ರಾಷ್ಟಿçÃಯ ವಿಶೇಷಚೇತನರ
ಕಾವೇರಿ ಕೊಡವಕೇರಿಯ ಒತ್ತೋರ್ಮೆ ಕೂಟಮಡಿಕೇರಿ, ಡಿ. ೨೭: ಮಡಿಕೇರಿ ನಗರದ ಪ್ರಥಮ ಕೊಡವಕೇರಿಯಾದ ಕಾವೇರಿ ಕೊಡವಕೇರಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಒತ್ತೋರ್ಮೆಕೂಟ ತಾ.೨೫ರಂದು ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷೆ ಬಲ್ಯಾಟಂಡ