ಕ್ರಿಕೆಟಿಗ ಕೆಸಿ ಕಾರ್ಯಪ್ಪ ದೂರು ಪ್ರಿಯತಮೆ ಪ್ರತಿ ದೂರುಕೋವರ್ ಕೊಲ್ಲಿ ಇಂದ್ರೇಶ್ ಬೆAಗಳೂರು, ಡಿ. ೨೫: ಕೊಡಗು ಮೂಲದ ಕ್ರಿಕೆಟ್ ಆಟಗಾರ ಕೆ.ಸಿ. ಕಾರ್ಯಪ್ಪ ಅವರು ತಾವು ಮಾಜಿ ಪ್ರಿಯತಮೆಯಿಂದ ಮಾನಸಿಕ ಕಿರುಕುಳ ಎದುರಿಸುತ್ತಿರುವುದಾಗಿ ಆರೋಪಿಸಿ ಪೋಲೀಸ್
ಭಗಂಡೇಶ್ವರ ತೋಟಗಾರಿಕ ರೈತ ಉತ್ಪಾದಕರ ಕಂಪೆನಿಯ ನೂತನ ಕಟ್ಟಡ ಉದ್ಘಾಟನೆಮಡಿಕೇರಿ, ಡಿ. ೨೫: ಭಾಗಮಂಡಲದಲ್ಲಿರುವ ಭಗಂಡೇಶ್ವರ ತೋಟಗಾರಿಕ ರೈತ ಉತ್ಪಾದಕರ ಕಂಪೆನಿಯ ನೂತನ ಕಟ್ಟಡ ಉದ್ಘಾಟನೆ ತಾ. ೨೭ ರಂದು ನಡೆಯಲಿದೆ ಎಂದು ಕಂಪೆನಿ ಅಧ್ಯಕ್ಷ ಕೋಡಿ
ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲಿ ಸೂಫಿ ಹಾಜಿಪೊನ್ನಂಪೇಟೆ, ಡಿ. ೨೫: ಕ್ರೀಡೆಯ ತವರು ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಕ್ರೀಡಾಕೂಟಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಸರಕಾರ ಮುಂದಾಗಬೇಕು ಎಂದು
ಬಸವೇಶ್ವರ ದೇವಾಲಯ ಅಭಿವೃದ್ಧಿಗೆ ೧೦ ಲಕ್ಷ ಅನುದಾನ ಪ್ರತಾಪ್ ಸಿಂಹ ಸೋಮವಾರಪೇಟೆ, ಡಿ.೨೫: ಪಟ್ಟಣದ ಶ್ರೀ ಬಸವೇಶ್ವರ ದೇವಾಲಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಂಸದರ ನಿಧಿಯಿಂದ ರೂ. ೧೦ ಲಕ್ಷ ಅನುದಾನ ಒದಗಿಸಲಾಗುವುದು ಎಂದು ಕೊಡಗು ಮೈಸೂರು ಲೋಕಸಭಾ
ಸೋಮವಾರಪೇಟೆಯಲ್ಲಿ ಹನುಮ ಜಯಂತಿ ಆಚರಣೆ ಸೋಮವಾರಪೇಟೆ, ಡಿ. ೨೫: ಇಲ್ಲಿನ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ದೇವಾಲಯದಲ್ಲಿ ಬೆಳಗ್ಗಿನಿಂದ ಸಂಜೆಯವರೆಗೂ ವಿಶೇಷ ಪೂಜೆಗಳು ನಡೆದವು. ದೇವಾಲಯದ ಅರ್ಚಕ ನಂಜುAಡೇಶ್ವರ