ವೀರಾಜಪೇಟೆ ರಸ್ತೆ ವಿಸ್ತರಣೆಗೆ ಸಿದ್ಧತೆ

ಪಳೆಯಂಡ ಪಾರ್ಥ ಚಿಣ್ಣಪ್ಪ ವೀರಾಜಪೇಟೆ, ಡಿ. ೨೪: ವೀರಾಜಪೇಟೆ ಪಟ್ಟಣದ ಮುಖ್ಯ ರಸ್ತೆ ಕೇವಲ ೩೦ ಅಡಿಗಳಿಷ್ಟಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾ ಗುತ್ತಿದೆ. ಈಗಾಗಲೇ ಇಲಾಖಾ ಸರ್ವೆ ಕಾಂiÀið

ಕೆರೆ ಒತ್ತುವರಿ ತೆರವು ಕಾರ್ಯಾಚರಣೆ

ಐಗೂರು, ಡಿ. ೨೪: ಒತ್ತುವರಿಯಾಗಿದ್ದ ಕೆರೆಯನ್ನು ತೆರವುಗೊಳಿಸಿ ಗ್ರಾಮ ಪಂಚಾಯಿತಿಗೆ ಜಾಗ ಹಸ್ತಾಂತರಿಸಲಾಯಿತು. ಕರ್ನಾಟಕ ಉಚ್ಚ ನ್ಯಾಯಾಲಯ ಸರ್ಕಾರಿ ಕೆರೆಗಳನ್ನು ತೆರವು ಮಾಡುವಂತೆ ಆದೇಶಿಸಿರುವ ಹಿನ್ನೆಲೆ ಸೋಮವಾರಪೇಟೆ ತಾಲೂಕು

ಸಾಂದೀಪನಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ

ಸೋಮವಾರಪೇಟೆ, ಡಿ. ೨೪: ಇಲ್ಲಿನ ಪೊಲೀಸ್ ಠಾಣೆಯ ವತಿಯಿಂದ ಚೌಡ್ಲು ಗ್ರಾಮದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪೊಲೀಸ್ ಇನ್ಸ್ಪೆಕ್ಟರ್

ಅಯ್ಯಪ್ಪ ದೀಪೋತ್ಸವ

ಕರಿಕೆ, ಡಿ. ೨೪: ಇಲ್ಲಿಗೆ ಸಮೀಪದ ಎಳ್ಳುಕೊಚ್ಚಿ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಅಯ್ಯಪ್ಪ ದೀಪೋತ್ಸವವನ್ನು ವಿಜೃಂಭಣೆಯಿAದ ಆಚರಿಸಲಾಯಿತು. ಚೆತ್ತುಕಾಯ ಶ್ರೀ ವನಶಾಸ್ತಾವು ದೇವಾಲಯದಲ್ಲಿ ಸಂಪ್ರದಾಯದAತೆ ವಿಶೇಷವಾಗಿ ಪೂಜೆ