ಧರ್ಮಸ್ಥಳ ಸುಬ್ರಹ್ಮಣ್ಯ ರಸ್ತೆಯಲ್ಲಿ ಭೀಕರ ಅಪಘಾತ ಸೋಮವಾರಪೇಟೆಯ ವ್ಯಕ್ತಿ ದುರ್ಮರಣ ಸೋಮವಾರಪೇಟೆ, ಡಿ.೨೩ : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಸೋಮವಾರ ಪೇಟೆ ಪಟ್ಟಣ ಸಮೀಪದ ಆಲೇಕಟ್ಟೆ ರಸ್ತೆ
ಅಪಘಾತ ದಂಪತಿಗೆ ಗಂಭೀರ ಗಾಯ ಕೂಡಿಗೆ, ಡಿ. ೨೩: ಪಿಕಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ದಂಪತಿ ಗಂಭೀರ ಗಾಯ ಗೊಂಡಿರುವ ಘಟನೆ ಕುಶಾಲನಗರ ಕೂಡಿಗೆ ರಾಜ್ಯ ಹೆದ್ದಾರಿಯ ಗುಮ್ಮನಕೊಲ್ಲಿ
ವಿಜ್ಞಾನ ಮೇಳದಲ್ಲಿ ಬಹುಮಾನಚೆಯ್ಯಂಡಾಣೆ, ಡಿ. ೨೩: ಕಕ್ಕಬೆ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ೨೦೨೩-೨೪ನೇ ಸಾಲಿನಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಕಲಿಕಾ (ವಿಜ್ಞಾನ) ಮೇಳ ಕಾರ್ಯಕ್ರಮದಲ್ಲಿ
ಆಲೂರು ಸಿದ್ದಾಪುರ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಮುಳ್ಳೂರು, ಡಿ. ೨೩: ಸಮೀಪದ ಆಲೂರು ಸಿದ್ದಾಪುರ ಗ್ರಾ.ಪಂ. ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ ಅಧ್ಯಕ್ಷತೆಯಲ್ಲಿ ಸಾರ್ವಜನಿಕ
ಶಿಕ್ಷಕಿಯರಿಗೆ ಸನ್ಮಾನಮಡಿಕೇರಿ, ಡಿ. ೨೩: ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯಿಂದ ಅತ್ಯುತ್ತಮ ಸೇವೆ ಸಲ್ಲಿಸಿರುವ ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಉತ್ತಮ ಶಿಕ್ಷಕ ಮತ್ತು ಉಪನ್ಯಾಸಕರು ಪ್ರಶಸ್ತಿ ಪುರಸ್ಕೃತರಾದ ಎಲ್ಲಾ