ಹೋಂ ಸ್ಟೇ ಟೂರಿಸಂ ಅಸೋಸಿಯೇಷನ್ನಿಂದ ಮೀನುಗಾರಿಕಾ ಕ್ಷೇತ್ರಕ್ಕೆ ಭೇಟಿ ಸೋಮವಾರಪೇಟೆ, ಮಾ.೧೭: ಹೋಂ ಸ್ಟೇ ಮತ್ತು ಟೂರಿಸಂ ಅಸೋಸಿಯೇಷನ್- ಸೋಮವಾರಪೇಟೆ ವತಿಯಿಂದ ಅರಕಲಗೂಡು ತಾಲೂಕಿನ ದೊಡ್ಡ ಬೆಮ್ಮತ್ತಿಯಲ್ಲಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಹಾಸನ ಜಿಲ್ಲಾ
ಬಾವಿ ಬಸವೇಶ್ವರ ವಾರ್ಷಿಕ ಪೂಜಾಮಹೋತ್ಸವ ಸಂಪನ್ನ ಶನಿವಾರಸAತೆ, ಮಾ. ೧೭ : ಪಟ್ಟಣದಿಂದ ೩ ಕಿ.ಮೀ.ದೂರದ ಚಿಕ್ಕಕೊಳತ್ತೂರು ಗ್ರಾಮದಲ್ಲಿ ೪೦೦ ವರ್ಷಗಳ ಇತಿಹಾಸವಿರುವ ಬಾವಿ ಬಸವೇಶ್ವರ ದೇವಾಲಯದಲ್ಲಿ ದೇವರ ವಾರ್ಷಿಕ ಆರಾಧನಾ ಪೂಜಾ ಮಹೋತ್ಸವ
ಜೇಸಿ ಸಂಸ್ಥೆಯಿAದ ಮಹಿಳಾ ದಿನಾಚರಣೆ ಸಾಧಕರಿಗೆ ಸನ್ಮಾನ ಸೋಮವಾರಪೇಟೆ, ಮಾ. ೧೭: ಇಲ್ಲಿನ ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಸ್ಥಳೀಯ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಜೇಸಿ ವಲಯ ನಿರ್ದೇಶಕಿ ರಮ್ಯ
ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವಭಾವಿ ಸಭೆ ಕುಶಾಲನಗರ, ಮಾ. ೧೭: ತಾ. ೧೮ ರಿಂದ ನಡೆಯಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಮೂಲಕ ಪರೀಕ್ಷಾ ಪಾವಿತ್ರ‍್ಯತೆಯನ್ನು ಕಾಪಾಡಲು ಕ್ರಮ ವಹಿಸಬೇಕು
ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ ಸುಂಟಿಕೊಪ್ಪ, ಮಾ. ೧೭: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಿಸ ಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು ಖಾಸಗಿ ಹೊಟೇಲ್‌ವೊಂದರ ಸಭಾಂಗಣದಲ್ಲಿ ನಡೆಸಲಾಯಿತು. ಸುಂಟಿಕೊಪ್ಪ ಹೋಬಳಿ