ಶ್ರೀಮತಿ ಡಿ ಚೆನ್ನಮ್ಮ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವಮಡಿಕೇರಿ, ಡಿ. ೨೨: ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಮಹತ್ವವನ್ನು ಪರಿಣಾಮಕಾರಿ ಮಾರ್ಗದರ್ಶನದೊಂದಿಗೆ ತಿಳಿಸಿದರೆ ಹಳ್ಳಿಯ ಮಕ್ಕಳೂ ಉನ್ನತ ಮಟ್ಟದ ಹುದ್ದೆಗಳನ್ನು ಪಡೆಯಲು ಸುಲಭ ಸಾಧ್ಯ ಎಂದು
ಮೌಲ್ಯಯುತ ಶಿಕ್ಷಣ ನೀಡಲು ಕರೆ*ಮೂರ್ನಾಡು, ಡಿ. ೨೨: ಮೌಲ್ಯಯುತವಾದ ಶಿಕ್ಷಣದಿಂದಾಗಿ ಉತ್ತಮ ಶಾಲೆಗಳು ನಿರ್ಮಾಣಗೊಳ್ಳುತ್ತವೆ. ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ ಸ್ಪೂರ್ತಿ ನೀಡುವಂತಾಗಬೇಕು ಎಂದು ಬೆಂಗಳೂರು ಶ್ರೀ ಕಾವೇರಿ ಡಿಗ್ರಿ
ಶನಿವಾರಸಂತೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಶನಿವಾರಸಂತೆ, ಡಿ. ೨೨: ಸ್ಥಳೀಯ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮಾಭಿವೃದ್ಧಿ ಹಾಗೂ ಗ್ರಾಮ ಸ್ವಚ್ಛತೆಯ
ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆಮಡಿಕೇರಿ, ಡಿ. ೨೨: ಪ್ರಸಕ್ತ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಷ್ಟಿçÃಯ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ
ಅಂಗನವಾಡಿ ಕೇಂದ್ರದಲ್ಲಿ ಶ್ರಮದಾನನಾಪೋಕ್ಲು, ಡಿ. ೨೨: ಇಲ್ಲಿನ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಇಲ್ಲಿಗೆ ಸಮೀಪದ ಹಳೆತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಆಂದೋಲನವನ್ನು ಮಾಡಲಾಯಿತು. ಅಂಗನವಾಡಿಯ ಆವರಣದಲ್ಲಿ