ಕೊಡವ ಹಾಕಿ ನಮ್ಮೆ ಲಾಂಛನ ಅನಾವರಣಗೊಳಿಸಿದ ಸಿಎಂ

ನಾಪೋಕ್ಲು, ಡಿ. ೨೧: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಂಡ್ಯೋಳAಡ ಕೊಡವ ಕೌಟುಂಬಿಕ ಹಾಕಿ ನಮ್ಮೆಯ ಲಾಂಛನ ಬಿಡುಗಡೆ ಮಾಡಿದರು. ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಲಾಂಛನ ಅನಾವರಣಗೊಳಿಸಿದ ಸಿಎಂ

ಕೋವಿಡ್ ಸಂಬAಧ ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿ. ೨೧: ರಾಜ್ಯದಲ್ಲಿ ಕೋವಿಡ್ ೧೯ ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಕೋವಿಡ್‌ನಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು

ಗಡಿಗ್ರಾಮದಲ್ಲೊಂದು ಶೈಕ್ಷಣಿಕ ಕ್ರಾಂತಿ ಆಧುನಿಕ ತಂತ್ರಜ್ಞಾನದ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ಶಿಕ್ಷಣ

ಅನಿಲ್ ಎಚ್.ಟಿ. ಮಡಿಕೇರಿ, ಡಿ. ೨೧: ಜಿಲ್ಲೆಯ ಗಡಿಭಾಗವಾದ ಕರಿಕೆಯಲ್ಲಿನ ಪ್ರೌಢಶಾಲೆ ಶೈಕ್ಷಣಿಕ ಕ್ರಾಂತಿಗೆ ಉದಾಹರಣೆಯಾಗಿ ಕಂಗೊಳಿಸುವ ಬೆಳವಣಿಗೆಗೆ ಸಾಕ್ಷಿಯಾಗಿದೆ. ಶಿಕ್ಷಕರ ಕೊರತೆಯಿಂದ ಪಾಡು ಪಡುತ್ತಿದ್ದ ವಿದ್ಯಾರ್ಥಿಗಳ ಪರದಾಟ

ಅಷ್ಟಬಂಧ ಪುನರ್ ಪ್ರತಿಷ್ಠಾಪನೆ ಬ್ರಹ್ಮಕಲಶೋತ್ಸವ

ಮಡಿಕೇರಿ, ಡಿ. ೨೧: ಬಿಳುಗುಂದ, ನಲ್ವತ್ತೋಕ್ಲು, ಹೊಸಕೋಟೆ ಗ್ರಾಮದ ಬೋಂದ ಮುನ್ನೂರೊಕ್ಕಡ ಭದ್ರಕಾಳಿ ದೇವಸ್ಥಾನದ ಅಷ್ಟಬಂಧ ಪುನರ್‌ಪ್ರತಿಷ್ಠಾಪನೆ ಬ್ರಹ್ಮಕಲಶೋತ್ಸವ ತಾ. ೨೭ ರಿಂದ ೨೯ರವರೆಗೆ ನೆರವೇರಲಿದೆ. ತಾ. ೨೭