ಪುಸ್ತಕ ಓದಿನಿಂದ ಖಿನ್ನತೆಯಿಂದ ಹೊರಬರಲು ಸಾಧ್ಯ *ಗೋಣಿಕೊಪ್ಪ, ಡಿ. ೨೧: ಖಿನ್ನತೆಯಿಂದ ಹೊರಬರಲು ಉತ್ತಮ ಪುಸ್ತಕಗಳ ಓದಿನಿಂದ ಸಾಧ್ಯವಾಗಬಲ್ಲದು ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ಅಭಿಮತ ವ್ಯಕ್ತಪಡಿಸಿದರು. ವೀರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ
ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ ಮಡಿಕೇರಿ, ಡಿ. ೨೧: ನಗರದ ಫೀ.ಮಾ. ಕಾರ್ಯಪ್ಪ ವೃತ್ತದಲ್ಲಿರುವ ಅಂಬೇಡ್ಕರ್ ಭವನದ ತಡೆಗೋಡೆ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ನಿರ್ಮಿಸುವಂತೆ
ಸಮರ್ಥ ಸೇವಾ ಪುರಸ್ಕಾರನಾಪೋಕ್ಲು, ಡಿ. ೨೧: ಮಡಿಕೇರಿಯ ತನಲ್ ನೆರಳಿನ ಮನೆಯ ವೃದ್ಧಾಶ್ರಮದ ವತಿಯಿಂದ ಬುಧವಾರ ಮಡಿಕೇರಿಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ನಿಸ್ವಾರ್ಥ
ಖಾಯಂ ವೈದ್ಯರು ಸಿಬ್ಬಂದಿಗಳ ನೇಮಕಕ್ಕೆ ಒತ್ತಾಯಕೂಡಿಗೆ, ಡಿ. ೨೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೩-೨೪ನೇ ಸಾಲಿನ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮಸ್ಥರು
ಎನ್ಸಿಸಿ ಘಟಕ ಉದ್ಘಾಟನೆಗೋಣಿಕೊಪ್ಪ ವರದಿ, ಡಿ. ೨೧: ಕಳತ್ಮಾಡು ಲಯನ್ಸ್ ಪ್ರೌಡಶಾಲೆಯಲ್ಲಿ ಎನ್‌ಸಿಸಿ ಘಟಕ ಉದ್ಘಾಟಿಸಲಾಯಿತು. ೧೯ ಕರ್ನಾಟಕ ಬೆಟಾಲಿಯನ್ ಕಮಾಂಡಿAಗ್ ಅಧಿಕಾರಿ ಕರ್ನಲ್ ಜೆಫ್ರಿನ್ ರ‍್ನಹ ಎನ್‌ಸಿಸಿ ನಿಯಮದ