ಮರಹನನ ಕಣ್ಣುಮುಚ್ಚಿ ಕುಳಿತ ಅರಣ್ಯ ಇಲಾಖೆ ಸಾರ್ವಜನಿಕರ ಆಕ್ರೋಶ

ಕುಶಾಲನಗರ, ಡಿ. ೨೧: ಕುಶಾಲನಗರ ಸಮೀಪದ ಆನೆಕಾಡು ಮೀಸಲು ಅರಣ್ಯ ಸಮೀಪದಲ್ಲಿರುವ ಕಾಫಿ ತೋಟದಲ್ಲಿ ಶುಂಠಿ ಬೆಳೆಗೆ ಜಾಗ ಸಮತಟ್ಟು ಮಾಡುವ ನೆಪದಲ್ಲಿ ನೂರಾರು ಮರಗಳ ನಾಶ