ತಾ ೨೩ರಂದು ಎಸ್ಎಸ್ಎಫ್ ಸಾಹಿತ್ಯೋತ್ಸವ

ಮಡಿಕೇರಿ, ಡಿ. ೨೦: ಸುನ್ನಿ ಸ್ಟೂಡೆಂಟ್ ಫೆಡರೇಷನ್ ಜಿಲ್ಲಾ ಸಮಿತಿಯಿಂದ ತಾ. ೨೩ ಮತ್ತು ೨೪ರಂದು ನೆಲ್ಲಿಹುದಿಕೇರಿ ಶಾದಿ ಮಹಲ್‌ನಲ್ಲಿ ಕೊಡಗು ಜಿಲ್ಲಾ ಸಾಹಿತ್ಯೋತ್ಸವ ನಡೆಯಲಿದೆ. ಪತ್ರಿಕಾ ಭವನದಲ್ಲಿ