ನಿವೃತ್ತಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆಮುಳ್ಳೂರು, ಡಿ. ೧೮: ಸೋಮವಾರಪೇಟೆ ತಾಲೂಕಿನ ಹಂಡ್ಲಿ ಕ್ಲಸ್ಟರ್ ವ್ಯಾಪ್ತಿಯಲ್ಲಿ ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ನಿವೃತ್ತಗೊಂಡಿರುವ, ವರ್ಗಾವಣೆಗೊಂಡಿ ರುವ ಶಿಕ್ಷಕರು ಹಾಗೂ ಹಂಡ್ಲಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗೆ
ವಸತಿ ಶಾಲೆಗೆ ೬ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಮಡಿಕೇರಿ, ಡಿ. ೧೮: ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ೨೦೨೪-೨೫ನೇ
ಬೀದಿ ನಾಟಕದ ಮೂಲಕ ಆರೋಗ್ಯ ಅರಿವುಪೊನ್ನಂಪೇಟೆ, ಡಿ. ೧೮: ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ಬೀದಿ ನಾಟಕದ
ಕುಶಾಲನಗರಕ್ಕೆ ಆರೋಗ್ಯ ಸಚಿವರ ಭೇಟಿ ಕುಶಾಲನಗರ, ಡಿ.೧೮: ದಿನೇಶ್ ಗುಂಡೂರಾವ್ ಅವರು ಕುಶಾಲನಗರಕ್ಕೆ ಭೇಟಿ ನೀಡಿದ ಸಂದರ್ಭ ಜಿಲ್ಲೆಯ ವೈದ್ಯಾಧಿಕಾರಿಗಳು, ಸ್ಥಳೀಯ ಮುಖಂಡರು ಅವರನ್ನು ಸ್ವಾಗತಿಸಿದರು. ಜಿಲ್ಲೆಯ ಗಡಿಭಾಗ ಕುಶಾಲನಗರದಲ್ಲಿ ಶಾಸಕ ಡಾ. ಮಂಥರ್‌ಗೌಡ,
ಕುಶಾಲನಗರದ ಅಭಿವೃದ್ಧಿಗೆ ಕ್ರಮ ದಿನೇಶ್ ಗುಂಡೂರಾವ್ಕುಶಾಲನಗರ, ಡಿ. ೧೮: ಕುಶಾಲನಗರ ಬ್ರಾಹ್ಮಣ ಸಮಾಜದ ಅಭಿವೃದ್ಧಿಗೆ ತಾನು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು. ಅವರು ಕುಶಾಲನಗರದ ಬ್ರಾಹ್ಮಣ